‘ಮಮ್ಮಿ’ ಖ್ಯಾತಿಯ ನಿರ್ದೇಶಕ ಲೋಹಿತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಕ್ಯಾಪ್ಚರ್ ಮತ್ತು ಮಾಫಿಯಾ ಸಿನಿಮಾ ಮೂಲಕ ಸದ್ದು ಮಾಡುತ್ತಿರುವ ಲೋಹಿತ್ ಈ ಎರಡು ಸಿನಿಮಗಳಿ ರಿಲೀಸ್ ಗೂ ಮೊದಲೇ ಇದೀಗ ಮತ್ತೊಂದು...
ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಕ್ಲಾಂತ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ಜನವರಿ 19ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ. ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟ್ರೇಲರ್...
ಕಹಿ, ಅಳಿದು ಉಳಿದವರು ಸಿನಿಮಾ ನಿರ್ದೇಶಿಸಿದ್ದ ಅರವಿಂದ್ ಶಾಸ್ತ್ರಿ ‘ಬಿಸಿ-ಬಿಸಿ Ice-Cream’ ತಿನಿಸೋದಿಕ್ಕೆ ಬರ್ತಿದ್ದಾರೆ. ಈ ವಿಭಿನ್ನ ಟೈಟಲ್ ನ ಚಿತ್ರದ ಟ್ರೇಲರ್ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿತು. ಈ ಸಂದರ್ಭದಲ್ಲಿ ಚಿತ್ರತಂಡ...
ಕನ್ನಡದ ಹುಡುಗಿ, ಜನಪ್ರಿಯ ನಟಿ ಅದಿತಿ ಪ್ರಭುದೇವ ಅವರಿಗೆ ಜನವರಿ 13 ಹುಟ್ಟುಹಬ್ಬದ ಸಂಭ್ರಮ. ಪ್ರಸ್ತುತ ಅದಿತಿ ಪ್ರಭುದೇವ ಅವರು ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಮಾಫಿಯಾ” ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ತಮ್ಮ ಚಿತ್ರದ ನಾಯಕಿಯ...
ಹಾಸ್ಯನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿರುವ ಮ್ಯಾಸೀವ್ ಸ್ಟಾರ್ ಈಗ ಗಜರಾಮ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ...
ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಪುರುಷೋತ್ತಮನ ಪ್ರಸಂಗ” ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ....
‘ನಮ್ ಏರಿಯಾಲಿ ಒಂದ್ ದಿನ’, ‘ಪೊಲೀಸ್ ಕ್ವಾಟ್ರಸ್’, ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅನೀಶ್...
ಆರ್.ಎಸ್.ಪಿ. ಪ್ರೊಡಕ್ಷನ್ಸ್ ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್...
ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. “ಕಾಂಗರೂ” ಚಿತ್ರ ಕನ್ನಡ, ತೆಲುಗು,...
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ...