ಗಡಿ ಭಾಗದಲ್ಲಿ ನಮ್ಮ ದೇಶವನ್ನು ಕಾಯುವ ಸೈನಿಕರ ಜೀವನ, ಸೈನಿಕನೊಬ್ಬನ ಪ್ರೀತಿ, ಪ್ರೇಮದ ಕಥಾಹಂದರವನ್ನು ಹೇಳುವ ಚಿತ್ರ ನಮೋ ಭಾರತ. ಈ ಹಿಂದೆ ಸ್ವಚ್ಚ ಭಾರತದ ಬಗ್ಗೆ ಗಾಂಧೀಜಿ ಕಂಡಿದ್ದ ಕನಸನ್ನಿಟ್ಟುಕೊಂಡು ಗಾಂಧಿ ಕನಸು ಎಂಬ...
ಉಪೇಂದ್ರ ಅಭಿಮಾನಿಯೊಬ್ಬ ನಟಿಸುತ್ತಿರುವ ಹಾಸ್ಯಪ್ರಧಾನ ಕಥಾಹಂದರ ಹೊಂದಿರುವ ಚಿತ್ರ “ನಾನೇ ಹೀರೋ”. ಆರ್.ಕೆ.ಗಾಂಧಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಬೃಂದ ವಿದ್ಯಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಹಗದೂರು ಅಶೋಕ್ ರೆಡ್ಡಿ, ಮುತ್ಸಂದ್ರ ವೆಂಕಟರಾಮಯ್ಯ, ಸತ್ಯವಾನಾಗೇಶ್ ಅವರು ಜಂಟಿಯಾಗಿ...
ಕರಾವಳಿ ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ನಿರ್ಮಾ಼ಣವಾಗಿರೋ ಚಿತ್ರ. ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ....
ನಟ ದರ್ಶನ್ ಗೆ ದಾಸ ಎಂಬ ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಗೆ ಒಳ್ಳೇ ಹೆಸರನ್ನೂ ತಂದುಕೊಟ್ಟಿತ್ತು. ಆ ಚಿತ್ರಕ್ಕೆ...
ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿತು. “ಜಟ್ಟ”,...
ವಿಶ್ವವಿಖ್ಯಾತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಇದೇ ತಿಂಗಳ 29ರಿಂದ ಮಾರ್ಚ್ 7ರವೆರೆಗ ಚಿತ್ರೋತ್ಸವ ನಡೆಯಲಿದೆ. 15ನೇ ಬೆಂಗಳೂರು ಸಿನಿಮೋತ್ಸವದಲ್ಲಿ ಕನ್ನಡ ಸೇರಿದಂತೆ ವಿಶ್ವದ ಹಲವು ಭಾಷೆಗಳ ಸಿನಿಮಾ ಪ್ರದರ್ಶನಗೊಳ್ಳಲಿವೆ. ಜೊತೆಗೆ ಚಿತ್ರೋತ್ಸವದಲ್ಲಿ...
ಬಣ್ಣದ ಲೋಕದ ಆಕರ್ಷಣೆಗೆ ಒಳಗಾಗದವರೇ ಇಲ್ಲ, ನಟನಾಗಬೇಕೆಂದು ಬಂದವರು ನಿರ್ದೇಶಕ, ನಿರ್ಮಾಪಕನಾಗಿದ್ದೂ ಇದೆ, ನಿರ್ದೇಶಕನಾಗಬೇಕೆಂದು ಬಂದವರು ನಟ, ನಿರ್ದೇಶಕನಾಗಿಯೂ ಬೆಳೆದಿದ್ದಾರೆ. ಆದರೆ ಇಲ್ಲೊಬ್ಬ ವಿತರಕ ನಿರ್ದೇಶಕನಾಗುತ್ತಿರುವುದು ವಿಶೇಷ. ದಶಕದ ಹಿಂದೆ ತಾನೊಬ್ಬ ನಿರ್ದೇಶಕನಾಗಬೇಕೆಂಬ ಮಹತ್ವಾಕಾಂಕ್ಷೆಯಿಂದ ಮಂಡ್ಯದಿಂದ...
ಟಾಲಿವುಡ್ನಲ್ಲಿ ನೂತನ ದಾಖಲೆ ಮಾಡಿದ ಸೂಪರ್ ಹಿಟ್ ಚಿತ್ರ ‘ಗೂಢಚಾರಿ’ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅಡಿವಿ ಶೇಷ್ ಅವರ ಅಭಿನಯದಲ್ಲಿ ಮೂಡಿಬಂದ ಆ್ಯಕ್ಷನ್-ಥ್ರಿಲ್ಲರ್ ಶೈಲಿಯ ಆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮವಾಗಿ ಕಲೆಕ್ಷನ್ ಮಾಡಿತ್ತು. ಈಗ ಈ...
ಕನ್ನಡ ಚಿತ್ರರಂಗದ “ಕಲಾಕಾರ್’ ಖ್ಯಾತಿಯ ನಟ ಕಂ ನಿರ್ದೇಶಕ ಹರೀಶ್ ರಾಜ್ “ಪ್ರೇತ’ದ ಜೊತೆಗೆ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಹರೀಶ್ ರಾಜ್ ನಾಯಕನಾಗಿ ನಟಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಔಟ್ ಆ್ಯಂಡ್ ಔಟ್...
ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ “ಕರಟಕ ದಮನಕ” ಚಿತ್ರದ ಎರಡನೇ ಗೀತೆ “ಡೀಗ ಡಿಗರಿ” ಅಬುದಾಬಿಯಲ್ಲಿ ಬಿಡುಗಡೆಯಾಗಿದೆ....