ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ...
G9 communication media & entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ...
ಗ್ಲಾಮರ್ ಪಾತ್ರಗಳ ಮೂಲಕ ಫೇಮಸ್ ಆಗಿರುವ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಇನಾಮ್ದಾರ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಈ ಬ್ಯೂಟಿ...
ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆಯೊಂದು ಬಿಡುಗಡೆಯಾಗಿದೆ. ಈ ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಅಚ್ಚಚ್ಚಚ್ಚು ಅಚ್ಚುಮೆಚ್ಚು” ಎಂಬ...
ನಾವೆಲ್ಲಾ ಈಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೀವಿ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವ “ಜಯಭೇರಿ ಕನ್ನಡ” ಎಂಬ ಹಾಡು ನವೆಂಬರ್ 2 ರಂದು ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ....
ಕ್ರಿಕೆಟ್, ಕಬ್ಬಡಿ, ಬ್ಯಾಡ್ಮಿಂಟನ್ ಲೀಗ್ ಹೀಗೆ ಅನೇಕ ಲೀಗ್ಗಳ ಜೊತೆಗೆ ಇದೀಗ ಬೌಲಿಂಗ್ ಲೀಗ್ ಕೂಡ ಸದ್ದು ಮಾಡುತ್ತಿದೆ. ಸ್ಯಾಂಡಲ್ವುಡ್ನಲ್ಲಿ ಮೊದಲ ಬೌಲಿಂಗ್ ಲೀಗ್ ಯಶಸ್ವಿಯಾದ ಬೆನ್ನಲ್ಲೇ ಇದೀಗ 2ನೇ ಲೀಗ್ಗೆ ತಾರೆಯರು ಸಜ್ಜಾಗಿದ್ದಾರೆ. ಬೌಲಿಂಗ್...
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಸಿಂಪಲ್ ಸುನಿ ಹಾಗೂ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಒಂದು ಸರಳ ಪ್ರೇಮ ಕಥೆ. ಪೋಸ್ಟರ್ ಮೂಲಕ...
ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ “ನನ್ನ ಹುಡುಗಿ” ಎಂಬ ಹಾಡು...
ಇನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ. ರಾಜ್ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ...
ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಟೈಟಲ್ ಸಾಂಗ್...