ಸ್ಯಾಂಡಲ್ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್ ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ...
ಚಂದ್ರಾ ಲೇಔಟ್ ನ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಮಾಜಿಸಚಿವ ಆರ್.ಅಶೋಕ್ ಅವರು ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ಈಗಿನ ಡಿಜಿಟಲ್ ಜಗತ್ತಿನಲ್ಲಿ ಏನೇನೆಲ್ಲ ಅನ್ಯಾಯ, ಮೊಸ, ಅಕ್ರಮಗಳು ನಡೆಯುತ್ತಿವೆ ಎಂಬುದನ್ನು ಹೇಳಹೊರಟಿರುವ...
” ಪರಿಂದ”, “1942 ಎ ಲವ್ ಸ್ಟೋರಿ”, “ಥ್ರೀ ಇಡಿಯೆಟ್ಸ್” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “12th ಫೇಲ್”...
ಎತ್ತರದ ವೇದಿಕೆಯ ತುಂಬೆಲ್ಲಾ ಶಿಲಾ ವೈವಿಧ್ಯದ ಚಿತ್ತಾರ; ಕಣ್ಮನ ಸೆಳೆಯುವ ಬೆಳಕಿನ ಆಟ. ಕಿವಿ ಗಡಚಿಕ್ಕುವ ಶಬ್ಧದ ನಡುವೆ ಲಲನೆಯರ ವೈಯಾರದ ನಡಿಗೆ.. ಇದು ಬೆಂಗಳೂರಿನಲ್ಲಿ ಹೊಸದಾಗಿ ತೆರೆದುಕೊಂಡಿರುವ ಡಿವಿನಿಟಿ ಮಾಲ್ ನಲ್ಲಿ ಇತ್ತೀಚಿಗೆ ಕಂಡು...
ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ರಿಲೀಸ್ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಚಿತ್ರಕ್ಕೆ ‘ಕೆರೆಬೇಟೆ’ ಎಂದು ಟೈಟಲ್ ಇಡಲಾಗಿದೆ. ಕೆರೆಬೇಟೆ ಗೌರಿ...
ಆರ್ಮುಗ ರವಿಶಂಕರ್ ಆ್ಯಕ್ಟರ್ ಮಾತ್ರವಲ್ಲ ಡೈರೆಕ್ಟರ್, ರೈಟರ್, ಸಿಂಗರ್, ವಾಯ್ಸ್ ಓವರ್ ಆರ್ಟಿಸ್ಟ್ ಕೂಡ ಹೌದು. ಸಿನಿಕರಿಯರ್ ಆರಂಭದಲ್ಲಿ ಡಬ್ಬಿಂಗ್ ಆರ್ಟಿಸ್ಟ್ ಆಗಿದ್ದರು. ಅನಂತರ ಒಂದೊಂದೆ ಮೆಟ್ಟಿಲುಗಳನ್ನೇರುತ್ತಾ ನಟನಾಗುವ ತಮ್ಮ ಕನಸನ್ನ ಈಡೇರಿಸಿಕೊಂಡರು. ಅಭಿನಯ ಚಕ್ರವರ್ತಿ...
‘ಸ್ಯಾಂಡಲ್ವುಡ್ ಕ್ವೀನ್’ ರಮ್ಯಾ ಇದೇ ಮೊದಲ ಬಾರಿಗೆ ತಮ್ಮ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ನಿಂದ ನಿರ್ಮಿಸಿರುವ, ರಾಜ್ ಬಿ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು...
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟ ಬಾಬಿ ಸಿಂಹ ಮತ್ತೊಂದು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಜಿಗರ್ಥಂಡ’ ಸಿನಿಮಾದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಈ ಪ್ರತಿಭಾವಂತ ಸ್ಟಾರ್ 777 ಚಾರ್ಲಿ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದರು....
ಕ್ರಿಕೆಟ್ ಗೂ, ಸಿನಿಮಾಗೂ ಒಂದು ನಂಟು ಇದ್ದೇ ಇದೆ. ಕಲಾವಿದರು ಸಹ ಕ್ರಿಕೆಟ್ ಆಡಲು ಇಷ್ಟ ಪಡ್ತಾರೆ. ಜನವರಿಯಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ -3 ನಡೆಯಲಿದೆ. ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಎನ್...
ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಚಿತ್ರದ ನಿರ್ಮಾಪಕರಾದ...