ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತಕಾಲದ ಹೂಗಳು’ ಚಿತ್ರವನ್ನು ನೋಡಿ ಮೆಚ್ಚಿರುವ ಧ್ರುವ ಸರ್ಜಾ ಈ ಚಿತ್ರವನ್ನು ಪ್ರೆಸೆಂಟ್ ಮಾಡುವ ಮೂಲಕ ಹೊಸ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. “ಇದು ಸಣ್ಣ ತಂಡವೊಂದು ಶ್ರದ್ಧೆಯಿಂದ ಬರಿ ಕಥೆಯನ್ನಷ್ಟೆ ನಂಬಿ...
ಅನೀಶ್ ನಟಿಸಿರುವ, ಶಂಕರ್ ಆರಾಧ್ಯ ನಿರ್ದೇಶನದ ಮಾಯಾನಗರಿ ಸಿನಿಮಾ ಬಿಡುಗಡೆಗೆ ಅಣಿಯಾಗಿದೆ. ಅದಕ್ಕೂ ಮುನ್ನ ಟೀಸರ್ ಮೂಲಕ ಸದ್ದು ಮಾಡಲು ಸಜ್ಜಾಗಿದೆ ಚಿತ್ರತಂಡ. ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡ, ಯು/ಎ ಅರ್ಹತಾ ಪತ್ರ ಪಡೆದುಕೊಂಡಿದೆ....
ಈಗ ವರ್ಲ್ಡ್ ಕಪ್ ಫೀವರ್ ಜೋರಾಗಿದೆ. ಸ್ಯಾಂಡಲ್ ವುಡ್ ನಲ್ಲಿಯೂ ಮತ್ತೆ ಕ್ರಿಕೆಟ್ ಹಬ್ಬ ಶುರುವಾಗ್ತಿದೆ. ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್...
ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಇತ್ತೀಚಿಗೆ ಮುಕ್ತಾಯವಾಗಿದೆ. ಪ್ರಸ್ತುತ ಲೂಪ್ ಸ್ಟುಡಿಯೋದಲ್ಲಿ ಚಿತ್ರಕ್ಕೆ ಮಾತಿನ ಜೋಡಣೆ (ಡಬ್ಬಿಂಗ್)...
ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರದಲ್ಲಿ ಖ್ಯಾತ ನಟ ಕಿಶೋರ್ ಅಭಿನಯಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಶೋರ್ ಅವರು ಕಾಣಿಸಿಕೊಂಡಿದ್ದು, ಇತ್ತೀಚಿಗೆ...
ಟ್ರೇಲರ್ ಮೂಲಕ ಭಾರೀ ಸದ್ದು ಮಾಡಿರುವ TRP ರಾಮ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 3ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರ್ತಿದೆ. ಹಿರಿಯ ನಟಿ ಮಹಾಲಕ್ಷ್ಮಿ ಕಂಬ್ಯಾಕ್ ಮಾಡ್ತಿರುವ TRP ರಾಮ ಸಿನಿಮಾದ ಧರೆಗೆ ದೊಡ್ಡವಳು...
ಸ್ಯಾಂಡಲ್ವುಡ್ ನಟ ಪ್ರವೀಣ್ ತೇಜ್ ಜಿಗರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ ಮೊದಲ...
ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕನಾಗಿ ನಟಿಸಿರುವ “ಉಸಿರೇ ಉಸಿರೇ” ಚಿತ್ರದ ಟ್ರೇಲರ್ ಇತ್ತೀಚಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಂದ...
ಕಳೆದ ಏಳೆಂಟು ವರ್ಷಗಳಿಂದ ಚಿತ್ರರಂಗದಲ್ಲಿ ಸಹ, ಸಹಾಯಕ ನಿರ್ದೇಶಕನಾಗಿ ಹಲವು ಚಿತ್ರಗಳಲ್ಲಿ ದುಡಿದಿದ್ದ ಸತೀಶ್ ಕುಮಾರ್ ಅವರು ಜೊತೆಯಾಗಿರು ಎಂಬ ಚಿತ್ರದ ಮೂಲಕ ಈಗ ನಿರ್ದೇಶಕರಾಗಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು...
ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ. ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ...