ಬೆಂಗಳೂರುದಲ್ಲಿ ‘ಡಕಾಯತ್’ ಚಿತ್ರದ ಪ್ರಚಾರ ಜೋರಾಗಿ ನಡೆಯಿತು. ಅಡವಿ ಶೇಷ್ ಮತ್ತು ಅನುರಾಗ್ ಕಶ್ಯಪ್ ನಗರಕ್ಕೆ ಭೇಟಿ ನೀಡಿ ಅಭಿಮಾನಿಗಳೊಂದಿಗೆ ಸಂಭ್ರಮ ಹಂಚಿಕೊಂಡರು. ಏಪ್ರಿಲ್ 10ರಂದು ಬಿಡುಗಡೆಯಾದ ಈ ತೆಲುಗು ಸಿನಿಮಾ ಹಿಂದಿ ಹಾಗೂ ತೆಲುಗು...
22 ವರ್ಷದ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ ಅವರ ಚೊಚ್ಚಲ ಚಿತ್ರ SEPTEMBER 21 ಫೆಸ್ಟಿವಲ್ ಡಿ ಕ್ಯಾನ್ಸ್ 2026ರ ಮಾರ್ಶೆ ಡು ಫಿಲ್ಮ್ ವಿಭಾಗದಲ್ಲಿ ಆಯ್ಕೆಯಾಗಿ, ಮೇ 16ರಂದು ಪಲೈಸ್ ಥಿಯೇಟರ್ನಲ್ಲಿ ವಿಶ್ವ ಪ್ರೀಮಿಯರ್...
ಜನ ಮೆಚ್ಚಿದ ‘ಪೀಟರ್’ ಸಿನಿಮಾ ಈಗ ಯಶಸ್ವಿಯಾಗಿ ಎರಡನೇ ವಾರದತ್ತ ಸಾಗುತ್ತಿದೆ. ಈ ವರ್ಷ ಕನ್ನಡದಲ್ಲಿ ಬಿಡುಗಡೆಯಾದ ಅನೇಕ ಚಿತ್ರಗಳಲ್ಲಿ ಕೆಲವೇ ಕೆಲವು ಮಾತ್ರ ಪ್ರೇಕ್ಷಕರ ಗಮನ ಸೆಳೆದಿವೆ. ಆ ಪಟ್ಟಿಗೆ ‘ಪೀಟರ್’ ಕೂಡ ಸೇರಿಕೊಂಡಿದ್ದು,...
ಜೀ5ನ ಬಹುನಿರೀಕ್ಷಿತ ವೆಬ್ ಸರಣಿ “ಜೆರಾಕ್ಸ್” ಟ್ರೈಲರ್ ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ. ಆರು ಸಂಚಿಕೆಗಳ ಈ ಹಾಸ್ಯಮಯ ಸರಣಿ ತನ್ನ ವಿಶಿಷ್ಟ ಕಥಾಹಂದರದ ಮೂಲಕ ಈಗಾಗಲೇ ಕುತೂಹಲ ಮೂಡಿಸಿದೆ. ಟ್ರೈಲರ್ ತುಣುಕು ಬಿಡುಗಡೆಯಾದ ಕ್ಷಣದಿಂದಲೇ...
ಆರ್.ಸಿ. ಸ್ಟುಡಿಯೋಸ್ ನಿರ್ಮಾಣದ ಬಹು ನಿರೀಕ್ಷಿತ “ಫಾದರ್” ಚಿತ್ರದ ಮಾತಿನ ಜೋಡಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಆರಂಭದಿಂದಲೇ ವಿಭಿನ್ನ ಕಥಾಹಂದರ ಮತ್ತು ಭಾವನಾತ್ಮಕ ಅಂಶಗಳಿಂದ ಕುತೂಹಲ ಹುಟ್ಟಿಸಿರುವ ಈ ಚಿತ್ರದಲ್ಲಿ ಪ್ರಕಾಶ್ ರಾಜ್ ಹಾಗೂ ಡಾರ್ಲಿಂಗ್ ಕೃಷ್ಣ...
ಡಾಲಿ ಧನಂಜಯ ನಿರ್ಮಿಸಿರುವ ಡಾಲಿ ಪಿಕ್ಚರ್ಸ್ ಬ್ಯಾನರ್ನಡಿ ಮೂಡಿಬರುತ್ತಿರುವ ‘ಮದರ್ ಪ್ರಾಮಿಸ್’ ಸಿನಿಮಾದ ಮೊದಲ ಹಾಡು ಬಿಡುಗಡೆಗೊಂಡಿದೆ. RCB ಹಿನ್ನೆಲೆಯ ಈ ಹಾಡು ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಕ್ರಿಕೆಟ್ ಪ್ರೇಮಿಗಳ ಹೃದಯ ಗೆಲ್ಲುತ್ತಿದೆ. ಸ್ನೇಹಿತರ ಬಳಗದೊಂದಿಗೆ...
ಆದರ್ಶ ಗುಂಡುರಾಜ್ ಅಭಿನಯದ “ಕ್ಯಾಲೆಂಡರ್” ಚಿತ್ರ ಇದೇ ವಾರ ಏಪ್ರಿಲ್ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಅವರು, ಈ ಚಿತ್ರದಲ್ಲಿ ಮತ್ತೆ ಪ್ರಧಾನ ಪಾತ್ರದಲ್ಲಿ...
ಈ ವಾರ ತೆರೆಗೆ ಬರುತ್ತಿರುವ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರವನ್ನು ಡೆಡ್ಲಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ರವಿ ಶ್ರೀವತ್ಸ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಮಾದೇಶ ಖ್ಯಾತಿಯ ಅವರು ನಿರ್ದೇಶಿಸಿರುವ ಈ ಸಿನಿಮಾ ಇದೇ ಶುಕ್ರವಾರ...
ಏಪ್ರಿಲ್ 15ರಂದು ಟೊವಿನೋ ಥಾಮಸ್ ಹಾಗೂ ಕಯಾದು ಲೋಹರ್ ಅಭಿನಯದ ‘ಪಳ್ಳಿ ಚಟ್ಟಂಬಿ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಮಲಯಾಳಂ ಜೊತೆಗೆ ಕನ್ನಡದಲ್ಲೂ ಈ ಸಿನಿಮಾ ಬಿಡುಗಡೆಯಾಗುತ್ತಿರುವುದು ವಿಶೇಷ. ಕರ್ನಾಟಕದಲ್ಲಿ ಈ ಚಿತ್ರವನ್ನು ಹೊಂಬಾಳೆ ಫಿಲಂಸ್...
ಏಪ್ರಿಲ್ 10 ರಂದು ಜಯರಾಮ್ ಕಾರ್ತಿಕ್ (ಜೆ.ಕೆ) ಅಭಿನಯದ “ಕಾಡ” ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಿರಿತೆರೆ ಹಾಗೂ ಕಿರುತೆರಗಳಲ್ಲಿ ಗುರುತಿಸಿಕೊಂಡಿರುವ ಜೆ.ಕೆ ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಿತ್ ಕುಮಾರ್ ಸಕ್ಸೇನ ನಿರ್ಮಾಣದಲ್ಲಿ, ರಾಜ್ಯ...