ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವಲ್ಲಿ `ಪ್ರೈಡ್ ಇಂಡಿಯಾ ಅವಾರ್ಡ್’ ಮಹತ್ವದ್ದೆನ್ನಿಸಿಕೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೆರವೇರಿದೆ. ಉದ್ಯಮ ರಂಗದ ದಿಗ್ಗಜರು, ಸಾಧಕರು...
ಸಿಕಾಡಾ ಪ್ಯಾನ್ ಇಂಡಿಯಾ ಚಿತ್ರದ ಕನ್ನಡದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯನ್ನು ಸ್ಯಾಂಡಲ್ವುಡ್ ತಾರೆಯರಾದ ಮೇಘನಾ ರಾಜ್ ಮತ್ತು ಪ್ರಜ್ವಲ್ ದೇವರಾಜ್ ಮಾಡಿದ್ದಾರೆ.. ಕರ್ನಾಟಕ ಮಾಜಿ ಕೃಷಿ ಸಚಿವ ಎನ್.ಎಚ್ ಶಿವಶಂಕರ ರೆಡ್ಡಿ ಅವರು ತಮ್ಮ...
ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ “ಸಾರಾ ವಜ್ರ” ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್ನಾ ಸಾಧ್ಯ ಈಗ ನಿರ್ಮಾಪಕಿಯಾಗಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ “ಚಿನ್ನದ ಮಲ್ಲಿಗೆ ಹೂವೇ”...
ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ...
ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ...
ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್...
ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ “ತತ್ಸಮ ತದ್ಭವ” ಚಿತ್ರದ ಮೊದಲ ಹಾಡು “ದೂರಿ ಲಾಲಿ” ಇತ್ತೀಚೆಗೆ Betel...
ಸಿನಿಮಾ ಪ್ರಚಾರದೊಂದಿಗೆ ಸಮಾಜ ಸೇವೆಯನ್ನೂ ಮಾಡಿಕೊಂಡು ಬರುವ ಮೂಲಕ “13” ಚಿತ್ರತಂಡ ವಿಭಿನ್ನತೆ ಮೆರೆದಿದೆ. ಆ.15ರ ಸ್ವಾತಂತ್ರೋತ್ಸವದಂದೇ ರಾಘವೇಂದ್ರ ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಆ ಪ್ರಯುಕ್ತ 500 ಆಟೋ ಚಾಲಕರಿಗೆ ಸಹಾಯಹಸ್ತ ಚಾಚಿದೆ. ಜಯನಗರ...
೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್...
ಕನ್ನಡದ ಸೂಪರ್ ಹಿಟ್ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಸ್ ಹಾಸ್ಟೆಲ್ ಟೈಟಲ್ ನಡಿ ಚಿತ್ರ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ...