ಇತ್ತೀಚಿನ ದಿನಗಳಲ್ಲಿ ಕನ್ನಡದ ಒಂದಷ್ಟು ಚಿತ್ರಗಳು ಯಶಸ್ವೀ ಪ್ರದರ್ಶನ ಕಾಣುತ್ತಿವೆ. ಇತ್ತೀಚೆಗೆ ಮುಸ್ತಫಾ ೫೦ ದಿನ ಕಂಡಿತ್ತು. ನಂತರ ಇದೀಗ ಅಗ್ರಸೇನಾ ಚಲನಚಿತ್ರವು ಐವತ್ತು ದಿನಗಳನ್ನು ಪೂರೈಸಿ ಮುನ್ನಡೆದಿದೆ. ವೈಷ್ಣವಿ ಮೂವೀಸ್ ಲಾಂಛನದಲ್ಲಿ ಶ್ರೀಮತಿ ಮಮತಾ...
ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಶ್ರೀಯುತ ರವಿಚಂದ್ರ ಎ ಜೆ ರವರ ನಿರ್ಮಿಸುತ್ತಿರುವ , ಶ್ರೀನಿಧಿ ಬೆಂಗಳೂರು ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ ಚಿತ್ರ “ಬ್ಲಿಂಕ್” ಈಗಾಗಲೇ ಎಲ್ಲಾ ಕೆಲಸಗಳನ್ನು ಮುಗಿಸಿ ಬೆಳ್ಳಿಪರದೆಗೆ...
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಹೆಚ್ಚುತ್ತಿದೆ. ಆ ಸಾಲಿಗೆ ಈಗ ಸಿಂಧು ಗೌಡ ಸೇರ್ಪಡೆಯಾಗಿದ್ದಾರೆ. ಸಿಂಧು ಗೌಡ “ಆಪಲ್ ಕಟ್” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಿಂಧು ಗೌಡ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ...
ತೆಲುಗಿನ ಮಾಸ್ ಮಹಾರಾಜ ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಅಂಗಳಕ್ಕೆ ಬಾಲಿವುಡ್ ದಿಗ್ಗಜ ಅನುಪಮ್ ಖೇರ್ ಎಂಟ್ರಿಯಾಗಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಅನುಪಮ್...
ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾ ಅನೌನ್ಸ್ ಮಾಡಲಾಗಿದೆ. ಸರ್ಕಸ್ ಚಿತ್ರದ ಮೂಲಕ ನಟನೆ, ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಗುರುತಿಸಿಕೊಂಡಿರುವ ರಾಕ್...
ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ...
ನಿರ್ದೇಶಕರ ಹುಟ್ಟುಹಬ್ಬದಂದು ಮಿಲಿಂದ್ ಗೌತಮ್ ನಾಯಕನಾಗಿ ನಟಿಸುತ್ತಿರುವ ಈ ನೂತನ ಚಿತ್ರದ ಟೀಮ್ ಅನೌನ್ಸ್ . ಮಯೂರ ಮೋಷನ್ ಪಿಕ್ಚರ್ಸ್ ನ ನಿರ್ಮಾಪಕರು ಮಂಜುನಾಥ್ D ಅವರು ಅನ್ ಲಾಕ್ ರಾಘವ ನಂತರ ಮತ್ತೊಂದು ಪ್ರಯೋಗಕ್ಕೆ...
ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ವಾಮನ” ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್...
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ‘ಪರಿಮಳ ಡಿಸೋಜಾ’. ಯುವ ಪ್ರತಿಭೆ ವಿನೋದ್ ಶೇಷಾದ್ರಿ ನಟಿಸಿ, ‘ವಿಲೇಜ್ ರೋಡ್ ಫಿಲಂಸ್’ ಬ್ಯಾನರ್ನಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಇದೇ ಸೆಪ್ಟೆಂಬರ್ 15ರಂದು...
ದಕ್ಷಿಣ ಭಾರತ ಸಿನಿಮಾಗಳ ಹಬ್ಬ – ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ಸೆಪ್ಟಂಬರ್ 15 ಮತ್ತು 16 ರಂದು ದುಬೈನಲ್ಲಿ ನಡೆಯಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಸಿನಿಮಾಗಳಲ್ಲಿ ಅತ್ಯತ್ತುಮ ನಟನೆ, ನಿರ್ದೇಶನ,...