‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸದೊಂದು ಚಿತ್ರವನ್ನು ಅವರು ಒಪ್ಪಿಕೊಂಡಿದ್ದು, ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಈ ಚಿತ್ರದಲ್ಲಿನ ಅವರ ಪಾತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಹಿಂದೆ...
ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವೆರೆಸ್ಟ್ ಇಂಡಿಯಾ ಎಂಟರ್ ಟೈನರ್ಸ್ ಬ್ಯಾನರ್ ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಆಡೇ ನಮ್ಮ God ಸಿನಿಮಾದ ಟೀಸರ್ ಬೆಂಗಳೂರಿನ ಸುಚಿತ್ರ ಅಕಾಡೆಮಿಯಲ್ಲಿಂದು ಬಿಡುಗಡೆ...
ಕೆಂಡದ ಸೆರಗು ಎನ್ನುವ ಕುಸ್ತಿ ಆಧಾರಿತ ಕಾದಂಬರಿ ಸಿನಿಮಾದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟಿಸಿರುವ ಮಾಲಾಶ್ರೀ ಅವರು ಇಂದು ತಾವೇ ಸ್ವತಃ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ. ಮಾಲಾಶ್ರೀ ಅವರು ನಟಿಸಿರುವ ಸಿನಿಮಾಗಳಲ್ಲಿ ಕೆಲವೇ ಕೆಲವು ಸಿನಿಮಾಗಳಿಗೆ ಮಾತ್ರ...
ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ನಿರ್ದೇಶಕ ಶ್ರೀನಿ...
ಸೆಟ್ಟೇರಿದ ದಿನದಿಂದಲೂ ಭಾರೀ ಕುತೂಹಲ ಹೆಚ್ಚಿಸಿರುವ ಹಾಸ್ಟೆಲ್ ಹುಡುಗರು ಸಿನಿಮಾದ ಮೊದಲ ನೋಟ ಬಿಡುಗಡೆಯಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಟ್ರೇಲರ್ ಲಾಂಚ್ ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್...
ಸೂಪರ್ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ...
ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ...
ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಜವಾನ್’ನ ಪ್ರಿವ್ಯೂ ಇಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸಮಾಜದಲ್ಲಾಗುತ್ತಿರುವ ತಪ್ಪುಗಳನ್ನು ತಿದ್ದುವ ಒಬ್ಬ ಜವಾಬ್ದಾರಿಯುತ ಮತ್ತು ಪ್ರಾಮಾಣಿಕ ವ್ಯಕ್ತಿಯ ಕಥೆಯಾಗಿದೆ....
ಕೆ.ನರೇಂದ್ರ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ರಾಘವೇಂದ್ರ ರಾಜ್ ಕುಮಾರ್, ಶೃತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ “13” ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ. ಓ ಗುಲಾಬಿ, ಪಲ್ಲಕ್ಕಿಯಂಥ ಪ್ರೇಮ ಕಥೆಗಳನ್ನೇ ಮಾಡಿಕೊಂಡು ಬಂದಿದ್ದ...
ಕನ್ನಡದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ನಿಮ್ಮೆಲ್ಲರ ಆಶೀರ್ವಾದ. ವರುಣ್ ಸಿನಿ ಕ್ರಿಯೇಷನ್ ಮೊದಲ ಪ್ರಯತ್ನದ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ನಿಮ್ಮೆಲ್ಲರ...