ವಿಶಿಷ್ಟ ಕಾರ್ಯಕ್ರಮಗಳ ಮೂಲಕ ವೀಕ್ಷಕರ ಮನದಲ್ಲಿ ಅಚ್ಚಳಿಯದ ಸ್ಥಾನ ಗಿಟ್ಟಿಸಿರುವ ಸಿರಿಕನ್ನಡ ವಾಹಿನಿ ಎರಡು ಹೊಸ ಕಾರ್ಯಕ್ರಮಗಳೊಂದಿಗೆ ಮತ್ತೆ ನಾಡಿನಾದ್ಯಂತ ಸಂಚಲನ ಮೂಡಿಸಲು ಸಿದ್ಧವಾಗಿದೆ. ಸಿರಿಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮವಾಗಿದ್ದ ಹಾಸ್ಯ ದರ್ಬಾರ್ ಕಾರ್ಯಕ್ರಮ ವೀಕ್ಷಕರ...
ಬಹು ನಿರೀಕ್ಷಿತ “ವೃಷಭ” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡುಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂದಕಿಶೋರ್ ನಿರ್ದೇಶನದ...
ಕನ್ನಡಚಿತ್ರರಂಗದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ, ಸೆಕೆಂಡ್ ಹಾಫ್ ಹಾಗೂ ಗಾಂಧಿ ಮತ್ತು ನೋಟು ಸಿನಿಮಾದ ಬರಹಗಾರರಾಗಿ ಹಾಗೂ ಅಸಿಸ್ಟೆಂಟ್...
ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ನ್ನು ಭೀಮ ದುನಿಯಾ ವಿಜಯ್ ಅನಾವರಣ...
ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ...
ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ಹೊಸ ಸಿನಿಮಾ ಇಂದು ಘೋಷಣೆಯಾಗಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. ಬರ್ಮ ಎಂಬ ವಿಭಿನ್ನ ಬಗೆಯ ಟೈಟಲ್ ಇರುವ...
ತೆಲುಗಿನ ಯುವ ನಟ ವಿಕ್ರಾಂತ್ ನಟನೆಯ ಸ್ಪಾರ್ಕ್ ಲೈಫ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 17ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಷಾರ್ ಧಿಲ್ಲೋನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಡೆಫ್ ಫ್ರಾಗ್...
ಮಹಿರ ಸಿನಿಮಾ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗಮನಸೆಳೆದವರು ಮಹೇಶ್ ಗೌಡ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾ ಮಾಡಿ ಪ್ರೇಕ್ಷಕಕುಲ ರಂಜಿಸಿದ್ದ ಮಹೇಶ್ ಈ ಬಾರಿ ವಿಭಿನ್ನ ಬಗೆಯ ಕಥಾಹಂದರದೊಂದಿಗೆ ಪ್ರತ್ಯಕ್ಷರಾಗಿದ್ದಾರೆ. ತೊನ್ನು (ವಿಟಿಲಿಗೋ) ಸಮಸ್ಯೆಯನ್ನು ಪ್ರಧಾನವಾಗಿಟ್ಟುಕೊಂಡು...
ಉಸಿರಿಗಿಂತ ನೀನೇ ಹತ್ತಿರ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಬಲಗಾಲಿಟ್ಟಿರುವ ಎಸ್ತರ್ ನರೋನ. ಮೂಲತಃ ಮಂಗಳೂರಿನವರಾದರು. ಬೆಳೆದದ್ದು ಮುಂಬೈನಲ್ಲಿ. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದು ಕೂಡ ಬಾಲಿವುಡ್ನಿಂದ. ಅನುಪಮ್ ಖೇರ್ ನಟನಾ ಶಾಲೆಯಲ್ಲಿ ಕಲಿತು...
ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ “ಕರಟಕ ದಮನಕ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು...