ತಮಿಳು ನಟ ಕಾರ್ತಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 46ನೇ ವಸಂತಕ್ಕೆ ಕಾಲಿಟ್ಟಿರುವ ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜನ್ಮದಿನಕ್ಕೆ ಜಪಾನ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಆಗಿದೆ. ಒಬ್ಬರಿಗೆ ಹೀರೋ, ಮತ್ತೊಬ್ಬರಿಗೆ ಕಾಮಿಡಿಯನ್ ಆಗಿ, ಇನ್ನೊಬ್ಬರಿಗೆ ವಿಲನ್...
ದೂದ್ ಪೇಡ ದಿಗಂತ್ ನಟನೆಯ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ ಮಾತು ಪೊಣಿಸಿದ್ದಾರೆ. ಆದರೆ ನಾಯಕ ದಿಗಂತ್ ಫೈಲ್...
ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೆ ಹೆಚ್ಚಾಗಿ ಗೆಲ್ಲುತ್ತಿದೆ. ಅಂತಹ ವಿಭಿನ್ನ ಪ್ರೇಮಕಥೆಯ “ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್” ಚಿತ್ರ ಇದೇ ಜೂನ್ 2 ರಂದು ಬಿಡುಗಡೆಯಾಗುತ್ತಿದೆ. ಕನ್ನಡದಲ್ಲಿ ಸಾಕಷ್ಟು ಪ್ರೇಮಕಥೆಯುಳ್ಳ ಚಿತ್ರಗಳು...
ತೆಲುಗಿನ ಮಾಸ್ ಮಹಾರಾಜ ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್..ವಂಶಿ ನಿರ್ದೇಶನದಲ್ಲಿ ಅದ್ಧೂರಿಯಾಗಿ ತಯಾರಾಗಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಭಾರತದ ಮೂರನೇ ಅತಿ ಉದ್ದದ ರಸ್ತೆ...
ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರದಲ್ಲಿ ಬರುವ “ಉದ್ಯಾವರ ಅರಸರ” ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು...
ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರವನ್ನು ಇತ್ತೀಚೆಗೆ ಮೈಸೂರು ಮಹಾರಾಜರಾದ ಶ್ರೀಯದುವೀರ ಒಡೆಯರ್...
ರಾಜಾಹುಲಿ ಸಂದರ್ಭದಲ್ಲಿ ಕೆ.ಮಂಜು ಜೊತೆ ಕೆಲಸ ಮಾಡಿದ್ದ ಹೊನ್ನರಾಜ್ ಈಗ ನಿರ್ದೇಶಕರಾಗಿದ್ದಾರೆ. ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಹೆಸರಿನ ಈ ಚಿತ್ರಕ್ಕೆ ಅವರೇ ನಿರ್ದೇಶನ ಮಾಡುವ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಹೊನ್ನರಾಜ್ ಪ್ರಥಮ ಬಾರಿಗೆ ಆಕ್ಷನ್...
“ನಮ್ಮೂರ ಮಂದಾರ ಹೂವೆ” ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ವಿನಾಯಕ ಜೋಶಿ ಈತನಕ ಸುಮಾರು 85ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ನಟನಾಗಷ್ಟೇ ಅಲ್ಲದೆ, ವಿನಾಯಕ ಜೋಶಿ ಆರ್ ಜೆ ಹಾಗೂ ನಿರೂಪಕನಾಗೂ ಚಿರಪರಿಚಿತ. ...
ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ “ಅಂತ” ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ...
ಕಳೆದ ಎರಡೂವರೆ ದಶಕಗಳಿಂದ ಕನ್ನಡ ಕಿರುತೆರೆ ವೀಕ್ಷಕರನ್ನು ರಂಜಿಸುತ್ತಿರುವ ಉದಯ ಟಿವಿ, ವೈವಿಧ್ಯಮಯ ಧಾರಾವಾಹಿಗಳ ಮೂಲಕ ವೀಕ್ಷಕ ಹೃದಯಕ್ಕೆ ಇನ್ನಷ್ಟು ಹತ್ತಿರವಾಗುತ್ತಿದೆ. ಗೌರಿಪುರದ ಗಯ್ಯಾಳಿಗಳು, ಕನ್ಯಾದಾನ, ಅಣ್ಣತಂಗಿ, ಆನಂದರಾಗ, ಸುಂದರಿ, ರಾಧಿಕಾ, ಜನನಿ, ನಯನತಾರಾ, ಸೇವಂತಿ...