ಉದ್ಯಮ ವಲಯದಲ್ಲಿ ಭಾರೀ ಹೆಸರು ಮಾಡಿರುವ ನನ್ಬನ್ ಗ್ರೂಪ್ ಮನರಂಜನಾ ಲೋಕಕ್ಕೆ ಹೊಸ ಹೆಜ್ಜೆ ಇಟ್ಟಿದೆ. ನನ್ಬನ್ ಗ್ರೂಪ್ ವತಿಯಿಂದ ನನ್ಬನ್ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭವಾಗಿದೆ. ಆಗಸ್ಟ್ 3ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ನನ್ಬನ್...
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್...
ಮೋಹನ್ ಲಾಲ್ ಮತ್ತು ರೋಶನ್ ಮೇಕ ಅಭಿನಯದ ‘ವೃಷಭ’ ಚಿತ್ರದ ಚಿತ್ರೀಕರಣ ಕಳೆದ ವಾರವಷ್ಟೇ ಅಧಿಕೃತವಾಗಿ ಪ್ರಾರಂಭವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ನಿಕ್ ತರ್ಲೋ, ಕಾರ್ಯಕಾರಿ ನಿರ್ಮಾಪಕರಾಗಿ ಸೇರ್ಪಡೆಯಾಗಿದ್ದಾರೆ. ನಿಕ್ ತರ್ಲೋ...
ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್ಲಾಕ್ ರಾಘವ’. ಈಗಾಗಲೇ ಡಬ್ಬಿಂಗ್ ಮುಗಿಸಿರುವ “ಅನ್ಲಾಕ್ ರಾಘವ” ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್ಗಳು ಈಗಾಗಲೇ...
ತಂದೆ ಮಗನ ನಡುವಿನ ಪ್ರೀತಿ, ಬಾಂಧವ್ಯದ ಕಥೆಯನ್ನು ಹೇಳುವ ಚಿತ್ರ ಹರ್ಷ. ಸೋಮು ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ಇದಾಗಿದ್ದು, ಈಗಾಗಲೇ ಈ ಚಿತ್ರದ ಚಿತ್ರೀಕರಣವು ಕೊನೆಯ ಹಂತವನ್ನು ತಲುಪಿದೆ, ಒಂದು ಪರಿಣಾಮಕಾರಿ ಮಕ್ಕಳ ಕಥೆಯೊಂದಿಗೆ...
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ವಾ..ವಾ..ವಾ..ವಾಮನ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ...
ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಅವರೀಗ ಹಾಸ್ಯಪ್ರದಾನ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ದೇಶಿಸಿದ್ದಾರೆ. ಜೊತೆಗೆ ಅಪ್ಸರ ಮೂವೀಸ್ ಬ್ಯಾನರ್ ಅಡಿಯಲ್ಲಿ ವೇಂಪಲ್ಲಿ ಬಾವಾಜಿ ಅವರೇ ನಿರ್ಮಾಣ...
ನಟ ಅನಿರುದ್ಧ್ , ಐದು ವರ್ಷಗಳ ನಂತರ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ ನೂತನ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ ಎಂದು ಈ ಮೊದಲೇ ತಿಳಿಸಲಾಗಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ “chef...
ಈ ಹಿಂದೆ ಆ್ಯಪಲ್ ಕೇಕ್ ಎಂಬ ಸಿನಿಮಾ ನಿರ್ದೇಶಿಸಿದ್ದ ರಂಜಿತ್ ಕುಮಾರ್ ಗೌಡ ಎರಡನೇ ಹೆಜ್ಜೆ ಕಾಗದ. ಮದರಂಗಿ, ವಾಸ್ಕೋ ಡಿಗಾಮ ಸೇರಿದಂತೆ ಹಲವರು ಚಿತ್ರಗಳಲ್ಲಿ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದ ರಂಜಿತ್ ಆ್ಯಪಲ್...
ಒಂದು ಸಣ್ಣ ಘಟನೆಯನ್ನಿಟ್ಟುಕೊಂಡು ಮೂವರು ಅಂಗವಿಕಲರ ಸುತ್ತ ನಡೆಯುವ ಕಥಾಹಂದರವನ್ನು ಹೆಣೆದಿರುವ ನಿರ್ದೇಶಕ ರಮಾನಂದ ಮಿತ್ರ ಅವರು ಪರ್ಯಾಯ ಹೆಸರಿನ ಚಲನಚಿತ್ರವನ್ನು ನಿರೂಪಿಸಿದ್ದಾರೆ. ಈ ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ. ಬೆಳಗಾವಿ ಮೂಲದ ಸ್ನೇಹಿತರೆಲ್ಲ ಸೇರಿ...