ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ “ಮ್ಯಾಟ್ನಿ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಈಗ ಅದೇ ಸಂಸ್ಥೆಯ ಲಾಂಛನದಲ್ಲಿ “ಎಲ್ಲಾ ನಿನಗಾಗಿ” ಎಂಬ ನೂತನ ಚಿತ್ರ...
ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದಲ್ಲಿ ಮೂಡಿಬಂದ ಪೊನ್ನಿಯಿನ್ ಸೆಲ್ವನ್-2 ಸಿನಿಮಾ ವಿಶ್ವಾದ್ಯಂತ ಅದ್ಭುತ ಪ್ರದರ್ಶನ ಕಾಣುತ್ತಿದೆ. ಇದೇ ಶುಕ್ರವಾರ ತೆರೆಗೆ ಬಂದ ಈ ಚಿತ್ರಕ್ಕೆ ಪ್ರೇಕ್ಷಕ ಪ್ರಭು ಮೆಚ್ಚುಗೆಯ ಮಹಾಪೂರ ವ್ಯಕ್ತಪಡಿಸುತ್ತಿದ್ದಾರೆ. ಬಾಕ್ಸಾಫೀಸ್ ನಲ್ಲಿ ಬಂಗಾರದ...
ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘45’ ಚಿತ್ರದ ಮುಹೂರ್ತ ಇತ್ತೀಚೆಗೆ ಮೈಸೂರಿನಲ್ಲಿ ನೆರವೇರಿತು. ದೇವರ ಮೇಲೆ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು....
ಶಿವಾಜಿ ಸುರತ್ಕಲ್ 2 – The Mysterious Case of ಮಾಯಾವಿ ಚಲನಚಿತ್ರವು ಎರಡು ವಾರಗಳ ಯಶಸ್ವಿ ಬೆಳ್ಳಿ ತೆರೆಯ ಓಟದ ನಂತರ ಭರದಿಂದ ಮೂರನೇ ವಾರಕ್ಕೆ ಕಾಲಿಡುತ್ತಿದೆ. ಸಂಭ್ರಮದ ವಿಚಾರ ಏನೆಂದರೆ ಹಲವು ಉನ್ನತ...
ಸ್ಯಾಂಡಲ್ ವುಡ್ ಕನಸುಗಾರ ಡಾ.ವಿ ರವಿಚಂದ್ರನ್ ದ್ವಿತೀಯ ಪುತ್ರ ಮರಿ ರಣಧೀರ ವಿಕ್ರಮ್ ರವಿಚಂದ್ರನ್ ಎರಡನೇ ಕನಸಿಗೆ ಮಧೋಳ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಬೆಂಗಳೂರಿನ ನವರಂಗ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ನಡುವೆ ವಿಕ್ಕಿ ಹೊಸ ಚಿತ್ರದ...
ಕನ್ನಡದಲ್ಲೀಗ ಹೊಸ ಬಗೆಯ ಶೀರ್ಷಿಕೆ ಸಿನಿಮಾಗಳು ಬಹಳಷ್ಟು ಸದ್ದು ಮಾಡುತ್ತಿವೆ. ಈ ಪಟ್ಟಿಗೀಗ ಹೊಸ ಸೇರ್ಪಡೆ ಕ್ಲಾಂತ. ಈ ಹಿಂದೆ ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್...
ಶ್ರೀಲಂಕಾದ ಫಿಲಂ ಕರ್ಪೋರೇಶನ್, ಅಲ್ಲಿನ ಪ್ರವಾಸೋದ್ಯಮ ಇಲಾಖೆ, ಏಷ್ಯನ್ ಮೀಡಿಯಂ ಕಲ್ಚರಲ್ ಅಸೊಸಿಯೇಶನ್ ಮತ್ತು ಶ್ರೀಲಂಕಾದ ಭಾರತೀಯ ರಾಯಭಾರಿ ಕಛೇರಿ ಇವುಗಳ ಸಹಯೋಗದಲ್ಲಿ ಏಪ್ರಿಲ್ 27 ರಿಂದ ಮೇ 3 ರವರೆಗೆ ಶ್ರೀಲಂಕಾದಲ್ಲಿ ಅದ್ದೂರಿಯಾದ ನಾಗತಿಹಳ್ಳಿ...
ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಕೇಯನ್ ತುಂಬಾ ಪರಿಶ್ರಮಪಟ್ಟು ಚಿತ್ರರಂಗದಲ್ಲಿ ಎತ್ತರಕ್ಕೆ ಬೆಳೆದವರು. ರಿಯಾಲಿಟಿ ಶೋಗಳಿಂದ ಗುರುತಿಸಿಕೊಂಡು ನಂತರ ಕಾಲಿವುಡ್ ನಲ್ಲಿ ಕಾಮಿಡಿಯನ್ ಆಗಿ ನಟನಾಗಿ ಬರಹಗಾರನಾಗಿ ನಿರ್ಮಾಪಕನಾಗಿ ತಮ್ಮದೇ ರೀತಿಯಲ್ಲಿ ಛಾಪೂ ಮೂಡಿಸಿದ್ದಾರೆ. ಮಾಸ್...
ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ವಿಡುದಲೈ’ ಕೆಲವು ದಿನಗಳ ಹಿಂದೆ ದೇಶಾದ್ಯಂತ ಬಿಡುಗಡೆಯಾಗಿ ಜನಮನ್ನಣೆ ಪಡೆಯುತ್ತಿದೆ. ಈ ಚಿತ್ರದ ವಿಶೇಷತೆಯೆಂದರೆ, ತಮಿಳಿನ ಖ್ಯಾತ ನಟರಾದ ವಿಜಯ್ ಸೇತುಪತಿ, ಸೂರಿ, ಗೌತಂ...
ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್...