ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್ 2’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ...
ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಂದನ್...
ಹೆಣ್ಣುಮಕ್ಕಳು ಮನೆಯಲ್ಲಿ ಯಾವುದೇ ಸಮಾರಂಭವಾದರೂ ಸೀರೆಗೆ ತಕ್ಕಂತೆ ರವಿಕೆ ಹೊಲಿಸಿಕೊಳ್ಳುವುದು ರೂಡಿ. ಅಂತಹ ರವಿಕೆಯ ಕುರಿತಾದ ” ರವಿಕೆ ಪ್ರಸಂಗ” ಎಂಬ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಪ್ರಚಾರದ ಮೊದಲ ಹೆಜ್ಜೆಯಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ....
ಸರಳತೆ, ಸಹಾಯ, ಸಮಾಜಸೇವೆಗೆ ಇನ್ನೊಂದು ಹೆಸರು ಸುಧಾಮೂರ್ತಿ ಎಂದರೆ ತಪ್ಪಾಗಲಿಕ್ಕಿಲ್ಲ. ಇನ್ಫೋಸಿಸ್ ಎಂಬ ಐ.ಟಿ ದಿಗ್ಗಜ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಹೆಮ್ಮೆ ಹೆಚ್ಚಿಸಿದ ಕನ್ನಡತಿ. ಲಕ್ಷಾಂತರ ಮಂದಿಗೆ ಕೆಲಸ ಕೊಟ್ಟ ಉದ್ಯಮಿ, ಸಮಾಜಸೇವಕಿ,...
ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು. G9 communication media & Entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಗುರುರಾಜ ಬಿ ಕುಲಕರ್ಣಿ(ನಾಡಗೌಡ) ನಿರ್ದೇಶಿಸುತ್ತಿದ್ದಾರೆ. ಈ...
ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾಪ್ರಧಾನ ಚಿತ್ರ “ಕ್ರೀಂ”. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಡಿ.ಕೆ. ದೇವೇಂದ್ರ ನಿರ್ಮಾಣ...
ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈಗ “ಬ್ರಹ್ಮ ಕಮಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಕೂಡ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿ...
A huge feat for Director Om Raut and Producer Bhushan Kumar and Actor Prabhas, as the move propels Indian cinema at a prestigious global stage. The...
ಜೂಟಾಟ, ಗುಬ್ಬಚ್ಚಿ ಸಿನಿಮಾಗಳ ಸಾರಥಿ ಅಥರ್ವ್ ಆರ್ಯ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಯೋಜನೆ...
” ಮಂಡ್ಯ”, “ಮುಂಗಾರು ಮಳೆ”, “ಗಾಳಿಪಟ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಹಾಡು ಬರೆದಿರುವ ಸಾಹಿತಿ ಹೃದಯಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಇದೇ ಏಪ್ರಿಲ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ...