ಸತತವಾಗಿ ಕನ್ನಡ ಸಿನಿರಸಿಕರಿಗೆ ವಿವಿಧ ರೀತಿಯ ಸಿನೆಮಾಗಳನ್ನ ಪರಿಚಯಿಸುತ್ತಿರುವ ಕೆ ಆರ್ ಜಿ ಸ್ಟುಡಿಯೋಸ್ ರವರು ಇಂದು ೬ನೇ ವರ್ಷದ ಸಂಭ್ರಮದಲ್ಲಿದ್ದಾರೆ. ಈ ಖುಷಿಯ ವೇಳೆಯಲ್ಲಿ ಸಿನಿ ಪ್ರಿಯರಿಗೆ ಗುಡ್ ನ್ಯೂಸ್ ಒಂದನ್ನು ಹೊರಹಾಕಿದ್ದಾರೆ. ದಕ್ಷಿಣ...
ತಮ್ಮ ಸಹಜ ಅಭಿನಯದ ಮೂಲಕ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ಅನಿರುದ್ಧ್ ಜತ್ಕರ್ ನೂತನ ಚಿತ್ರವೊಂದರ ನಾಯಕನಾಗಿ ನಟಿಸುತ್ತಿದ್ದಾರೆ. ಎಂ.ಆನಂದರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಮೈಸೂರಿನ ಡಾ||ವಿಷ್ಣುವರ್ಧನ್...
ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಾಣ ಮಾಡುತ್ತಿರುವ ಹಾಗೂ ಕಲೈ ನಿರ್ದೇಶಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಸಾಮಾಜಿಕ ಕಳಕಳಿ ಹೊಂದಿರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ....
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಗೆಲುವು ಸಿಕ್ಕಿದೆ. ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದ ಮೋಹಕತಾರೆ ರಮ್ಯಾಗೆ ಹಿನ್ನಡೆಯಾಗಿದೆ. ಚಿತ್ರ ಬಿಡುಗಡೆಗೆ ಎರಡು ದಿನ ಬಾಕಿ ಇರುವಾಗಲೇ ರಮ್ಯಾ...
ನನ್ನ ಸಿಪಾಯಿ ಮತ್ತು ಗರುಡ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಟ ಸಿದ್ದಾರ್ಥ್ ಮಹೇಶ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಸಂತಸದ ದಿನದಿಂದಲೇ ಸಿದ್ದಾರ್ಥ್ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಾಲು ಸಾಲು ಸಿನಿಮಾಗಳು ಘೋಷಣೆಯಾಗಿವೆ. ಏಕಕಾಲಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಗಳು ಅನೌನ್ಸ್ ಆಗಿವೆ. ಈ ಪೈಕಿ ಶಿವಣ್ಣ SCFC01 ಎಂಬ ತಾತ್ಕಾಲಿಕ ಶೀರ್ಷಿಕೆಯಡಿ ಹೊಸ ಸಿನಿಮಾದ ಪೋಸ್ಟರ್...
ಈ ಹಿಂದೆ ‘ಜಂಟಲ್ ಮ್ಯಾನ್’, ‘ಕಾದಲ್ ದೇಶಂ’ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್, ಈಗ ಬಹಳ ದಿನಗಳ ನಂತರ ‘ಜಂಟಲ್ ಮ್ಯಾನ್ 2’ ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ....
ಕಾಲ ಎಷ್ಟೇ ಮುಂದುವರೆದರೂ ಇನ್ನೂ ಕೆಲವು ಆಚರಣೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿದೆ. ಅದರಲ್ಲಿ ಸ್ತ್ರೀಯರ ದೇಹದಲ್ಲಿ ತಿಂಗಳಿಗೊಮ್ಮೆ ಆಗುವ ಪಕೃತಿ ಸಹಜವಾದ ಮುಟ್ಟು ಕೂಡ ಒಂದು. ಈ ಮುಟ್ಟಿನ ಸಮಸ್ಯೆ ಬಗ್ಗೆ ಟೆಂಟ್ ಸಿನಿಮಾದ...
ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಚಿತ್ರದ ಬಗ್ಗೆ...
ಸ್ಯಾಂಡಲ್ ವುಡ್ ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕಾದಂಬರಿ ಆಧಾರಿತ ಈ ಚಿತ್ರ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಇದೀಗ ಈ ಕೆಂಡದ ಸೆರಗು ಸಿನಿಮಾದ...