ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿರುವ “ಡಿ56” ಚಿತ್ರಕ್ಕೆ ವರಮಹಾಲಕ್ಷ್ಮೀ ಹಬ್ಬದಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರ...
ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ ಜಂಟಿಯಾಗಿ ನಿರ್ಮಿಸುತ್ತಿರುವ, ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ‘ಪದವಿಪೂರ್ವ’ ಚಿತ್ರಕ್ಕಾಗಿ ಯೋಗರಾಜ್ ಭಟ್ “ಫ್ರೆಂಡ್ಸ್ ಇದ್ರೇನೆ ಜೀವನ” ಎಂಬ ಸ್ನೇಹದ ಮಹತ್ವ ಸಾರುವ ಅದ್ಭುತ ಹಾಡೊಂದನ್ನು ಬರೆದಿದ್ದಾರೆ. ಅರ್ಜುನ್...
ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ...
ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ...
ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ರಾಜ...
ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ ಭತ್ತಳಿಕೆ ಬಹುನಿರೀಕ್ಷಿತ ಸಿನಿಮಾ ಗತವೈಭವ. ಈ ಸಿನಿಮಾ ಮೂಲಕ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಪುತ್ರ ದುಷ್ಯಂತ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾಗಿ...
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ. ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು....
ನೂತನ ತಂಡದವರು ಸೇರಿ ನಿರ್ಮಿಸುತ್ತಿರುವ “ಮಾಂಕ್ ದಿ ಯಂಗ್” ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ – ನಟ ರಿಷಭ್ ಶೆಟ್ಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಪೋಸ್ಟರ್ ಬಿಡುಗಡೆ...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ “ಸೈರನ್” ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು....
ಶ್ರೀ ಧರ್ಮಶಾಸ್ತ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಆಲ್ಫಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಹಾಸನ, ಸಕಲೇಶಪುರ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ...