ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚಿಗೆ “ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೀಸರ್...
ಮತೀನ್ ಹುಸೇನ್ ಅಭಿನಯದ ‘ರೋಡ್ ಕಿಂಗ್’ ಚಿತ್ರವು ಇದೇ ತಿಂಗಳ 23ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, Randy Kent ಎಂಬ ಹಾಲಿವುಡ್ ನಿರ್ದೇಕರು ಈ ಚಿತ್ರವನ್ನು ನಿರ್ದೇಶಸಿದ್ದಾರೆ. ‘ರೋಡ್ ಕಿಂಗ್’ ಚಿತ್ರದ ನಾಯಕ...
RRR ಚಿತ್ರದ ನಾಟ್ಟು ನಾಟ್ಟು ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಅವರಿಗೆ ತಮಿಳು ಚಿತ್ರರಂಗ ಹೊಸದಲ್ಲ. ಈಗಾಗಲೇ ಕೆಲವು ತಮಿಳು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕೀರವಾಣಿ, ಈಗ...
“ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿರುವ, ಕೆ.ಎಸ್ ನಂದೀಶ್ ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಟ...
ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಜೆ.ಕೆ ನಾಯಕರಾಗಿ ನಟಿಸಿರುವ “ಐರಾವನ್” ಚಿತ್ರ ಇದೇ ಜೂನ್ ಹದಿನಾರರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು....
ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ “ಮೆಲೋಡಿ ಡ್ರಾಮ” ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ “ಯಾರು ಬರೆಯದ ಕವಿತೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ...
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್” ಚಿತ್ರದ ಚಿತ್ರೀಕರಣ ಚಾಮರಾಜಪೇಟೆ ಪೊಲೀಸ್...
ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ “ಸಿರಿಕನ್ನಡ” ವಾಹಿನಿಯಲ್ಲಿ ಇದೇ ಜೂನ್ 5 ರಿಂದ “ಊರ್ಮಿಳಾ”, “ಬ್ರಾಹ್ಮಿನ್ಸ್ ಕೆಫೆ” ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ “ಸಖತ್ ಜೋಡಿ” ಎಂ ರಿಯಾಲಿಟಿ ಶೋ ಆರಂಭವಾಗಲಿದೆ....
ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ..ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ...
ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ...