ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್)...
Triple A ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ” ಬೆಂಗಳೂರು 69″ ಚಿತ್ರ ಇದೇ ಫೆಬ್ರವರಿ 10 ರಂದು ತೆರೆಗೆ ಬರುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಿರಿಯನಟರಾದ ಎಂ.ಎಸ್.ಉಮೇಶ್, ಬೆಂಗಳೂರು ನಾಗೇಶ್,...
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್...
ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ. ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ...
ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ...
ವಾಯುದೇವರು ಮೊದಲು ಹನುಮನಾಗಿ ಅವತರಿಸಿ ಶ್ರೀರಾಮದೇವರನ್ನು ಸೇವೆ ಮಾಡುತ್ತಾರೆ. ನಂತರ ದ್ವಾಪರದಲ್ಲಿ ಭೀಮಸೇನನಾಗಿ ಶ್ರೀ ಕೃಷ್ಣನನ್ನು, ಆನಂತರ ಕಲಿಯುಗದಲ್ಲಿ ಮಧ್ವಾಚಾರ್ಯರಾಗಿ ಅವತರಿಸಿ ಶ್ರೀವೇದವ್ಯಾಸ ದೇವರನ್ನು ಭಜಿಸುತ್ತಾರೆ. ಇಂತಹ ಅಪರೂಪದ ಮೂರು ಅವರತಾರಗಳ ಕುರಿತಾದ ಭಕ್ತಿಪ್ರಧಾನ ಚಿತ್ರವೊಂದು...
ಕಿರುತೆರೆ ನಿರೂಪಕ ಸಂಜೀವ ಕುಲಕರ್ಣಿ ಪುತ್ರ ಸೌರಭ ಕುಲಕರ್ಣಿ ನಿರ್ದೇಶನದ “ಎಸ್.ಎಲ್.ವಿ” ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರವೂ ಶೀರ್ಷಿಕೆಯಷ್ಟೇ ವಿಭಿನ್ನವಾಗಿದೆ ಎನ್ನುತ್ತದೆ ಚಿತ್ರತಂಡ. ನಟನಾಗಿ, ನಿರೂಪಕನಾಗಿ ಗುರುತಿಸಿಕೊಂಡಿದ್ದ ಸೌರಭ ಕುಲಕರ್ಣಿಯ ಚೊಚ್ಚಲ ನಿರ್ದೇಶನದ ಚಿತ್ರ...
ಈ ಹಿಂದೆ ಮೊಂಭತ್ತಿ ಎಂಬ ಚಿತ್ರವನ್ನು ನಿರ್ಮಿಸಿ, ನಟಿಸಿದ್ದ ರಾಜ್ ಪ್ರಭು ಈಗ ಉದಯ ಆರ್ಟ್ಸ್ ಮತ್ತು ಮ್ಯಾಂಡ್ ರೋಶ್ ಲಿ. ಸಂಸ್ಥೆಯ ಮೂಲಕ ಸುಖಾಂತ್ಯ ಎಂಬ ಮತ್ತೊಂದು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇವರಜೊತೆ ಚಂದ್ರಶೇಖರ್...
ಮಾಸ್ಟರ್ ಮತ್ತು ವರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್ ಜತೆ ಕೈ ಜೋಡಿಸುತ್ತಿದೆ 7 ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್. ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು...
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಮಾಸ್ ಟೀಸರ್ ಬಿಡುಗಡೆಯಾಗಿದೆ. ಭಾರತೀಯ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಎಸ್. ಎಸ್ ರಾಜಮೌಳಿ ತೆಲುಗು ಟೀಸರ್ ಬಿಡುಗಡೆ ಮಾಡಿದ್ದು, ಶಾಹಿದ್ ಕಪೂರ್,...