ವಿಶ್ವದಾದ್ಯಂತ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಜನಪ್ರಿಯತೆ ಪಡೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಕಬ್ಜ” ಚಿತ್ರ ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ...
ಕಿರಣ್ ರಾಜ್ ನಿರ್ದೇಶನದ ಮೊದಲ ಚಿತ್ರ, ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ “777 ಚಾರ್ಲಿ” ಚಿತ್ರ. ಜೂನ್ 10 ರಂದು ದೇಶ ಹಾಗೂ ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ನಮ್ಮ ಚಿತ್ರ ಇದೇ ಹತ್ತರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ...
ನಿರ್ದೇಶಕನಾಗಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಸಿನಿಮಾ ಡೊಳ್ಳು. ಡೊಳ್ಳು ಕುಣಿತದ ಸುತ್ತ ಎಣೆದಿರುವ ಈ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಹರಿದು ಬಂದಿದೆ....
ಮಂಗಳೂರು: ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಸೂಚನೆ ನೀಡಿದ್ದರು ಇಂದೂ ಕೂಡ ಧರಿಸಿಕೊಂಡು ಬಂದಿದ್ದು, ನಿಯಮ ಪಾಲಿಸದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲೆ ನೋಟಿಸ್ ನೀಡಿದ್ದಾರೆ. ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಹಿನ್ನೆಲೆಯಲ್ಲಿ ಕಾಲೇಜಿನ...
ಕುವೈತ್: ಭಾರತದ ಆಡಳಿತ ಪಕ್ಷದ ನಾಯಕರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಇರಾನ್ ವಿದೇಶಾಂಗ ಸಚಿವಾಲಯ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ ಕುವೈತ್ ಸೂಪರ್ ಮಾರ್ಕೆಟ್...
ಕನ್ನಡ ಸಂಗೀತ ಲೋಕದಲ್ಲಿ ಹೊಸ ಹೊಸ ಆಲ್ಬಂ ಸಾಂಗ್ ಗಳ ಜಮಾನ ಶುರುವಾಗಿದೆ. ಜೀವನಕ್ಕೆ ಪ್ರೇರಣೆ ನೀಡುವ ಕಾನ್ಸೆಪ್ಟ್ ಮೇಲೆ ಸ್ಪಿರಿಟ್ ಎಂಬ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಕೇಳುಗರನ್ನು ಅಟ್ರ್ಯಾಕ್ಟ್ ಮಾಡುತ್ತಿದೆ. ಸೋನಿ ಆಚಾರ್ಯ ಮಾತಾನಾಡಿ,...
ಹೋಪ್..ಕನ್ನಡದಲ್ಲಿ ಹೀಗೊಂದು ಸಿನಿಮಾ ಬರ್ತಿರೋದು ಗೊತ್ತೇ ಇದೆ. ಸಿಂಪಲ್ ಸುಂದರಿ ಶ್ವೇತಾ ಶ್ರೀವಾತ್ಸವ್ ಸಣ್ಣದೊಂದು ಗ್ಯಾಪ್ ಬಳಿಕ ಕಂಬ್ಯಾಕ್ ಆಗ್ತಿರುವ ಈ ಚಿತ್ರ ತೆರೆಗೆ ಬರೋದಿಕ್ಕೆ ಅಣಿಯಾಗಿದೆ. ಜುಲೈ 8ರಂದು ಹೋಪ್ ಸಿನಿಮಾ ರಾಜ್ಯಾದ್ಯಂತ ತೆರೆಗೆ...
ಖ್ಯಾತ ಗಾಯಕ ಸಿಧು ಮೂಸೆವಾಲಾ ಮೇಲೆ ಗುಂಡಿನ ದಾಳಿ ನಡೆದು ವಾರ ಕಳೆದಿದ್ರು ಇಂದಿಗೂ ಅಲ್ಲಿನ ಜನ ಘಟನೆಯನ್ನ ನೆನೆದು ಬೆಚ್ಚಿ ಬೀಳ್ತಿದ್ದಾರೆ. ಬರೋಬ್ಬರಿ 20 ಸುತ್ತುಗಳ ಫೈರಂಗ್ ನಡೆಸಿ ಸಿಧು ಮೂಸೆವಾಲಾರನ್ನ ಗಂಭೀರವಾಗಿ ಹತ್ಯೆ...
‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರೀಷಬ್ ಶೆಟ್ಟಿ ಸಾಥ್ ನೀಡಿದ್ದಾರೆ. ಈಗಾಗಲೇ ಸುದ್ಧಿಯಾಗಿರುವ ಕವೀಶ್...
ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ ‘ತ್ರಿವಿಕ್ರಮ’ ತಂಡ, ಬಳಿಕ ಕುಂಬಳಕಾಯಿ ಒಡೆದಿದೆ. ಜೂನ್ 24ರಂದು ರಾಜ್ಯಾದ್ಯಂತ ‘ತ್ರಿವಿಕ್ರಮ’ ದರ್ಶನವಾಗಲಿದೆ....