ಯೋಗರಾಜ್ ಭಟ್ಟರು ಬರೆದ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು” ಹಾಡು ಎಷ್ಟು ಜನಪ್ರಿಯವಾಗಿದೆ ಎಂದು ಎಲ್ಲರಿಗೂ ತಿಳಿದ ಸಂಗತಿ. ಕುಡಿಯುವವರಿಗೆ ಹಾಗೂ ಕುಡಿಯದವರಿಗೆ ಇಬ್ಬರಿಗೂ ಈ ಹಾಡು ಮೆಚ್ಚುಗೆಯಾಗಿದೆ. ಈಗ ಯೋಗರಾಜ್ ಭಟ್ಟರು “ಗಿರ್ಕಿ”...
ಕಳೆದ 24 ರಂದು ಡಾ||ರಾಜ್ ಜನ್ಮದಿನ. ಇದರ ಸವಿನೆನಪಿಗಾಗಿ “ಸರಿಗಮಪ” ಖ್ಯಾತಿಯ ಮರಿ ಅಣ್ಣವ್ರು ಅಂತಲೇ ಕರೆಸಿಕೊಳ್ಳುವ ಮನೋಜವಂ ಆತ್ರೇಯ, ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ “ಮೈ ನೇಮ್ ಇಸ್ ರಾಜ್” ಎಂಬ ಹೆಸರಿನ ಸಂಗೀತ...
ಇದು ಆಧುನಿಕ ಯುಗ. ಹೊಸ ತಂತ್ರಜ್ಞಾನ ದಿನದಿನಕ್ಕೂ ಅಭಿವೃದ್ಧಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಸೌಲಭ್ಯವುಳ್ಳ ” ಸಿನಿಬಜಾರ್ ” ಆಪ್ ಬಿಡುಗಡೆಯಾಗಿದೆ. ಹಲವು ವರ್ಷಗಳಿಂದ ಆನ್ ಲೈನ್ ನಲ್ಲಿ ಪರಿಣಿತಿ ಪಡೆದಿರುವ ಆನ್ ಲೈನ್ ಭಾಸ್ಕರ್...
ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿದೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ “ಡಿವೈನ್ ಟೈಡ್ಸ್” ಎಂಬ...
ಚಿತ್ರರಂಗದಲ್ಲಿ ಸುಮಾರು ೫೦ ವರ್ಷಗಳಿಂದ ಕಲಾಸೇವೆಯನ್ನು ಸಲ್ಲಿಸಿಕೊಂಡು ಬಂದಿರುವ ಶ್ರೀಯುತ ಅನಂತನಾಗ್ ಅವರು ಆಯ್ದುಕೊಳ್ಳುವ ಚಿತ್ರಗಳು ವಿಭಿನ್ನವಾಗಿರುವುದಲ್ಲದೆ, ಹೊಸ ನಟ-ನಿರ್ದೇಶಕರನ್ನು, ನವ ನಿರ್ಮಾಪಕರನ್ನು ಹಾಗು ಹೊಸ ಕಥಾವೈಖರಿಯನ್ನು ಕನ್ನಡ ಜನತೆಗೆ ಪರಿಚಿಸಿರುವುದನ್ನು ನಾವು ಕಂಡುಕೊಂಡು ಬಂದಿದ್ದೇವೆ....
12ನೇ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಕನ್ನಡಕ್ಕೆ ಸಂದ ಗೌರವ ಬೆಂಗಳೂರು ಅನಿಮೇಷನ್ ತಂತ್ರಜ್ಞಾನದಲ್ಲೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಅನಿಮೇಷನ್ ಚಲನಚಿತ್ರಗಳೂ ಸಾಕಷ್ಟು ಸದ್ದು ಮಾಡುತ್ತಿವೆ. ಇದಕ್ಕೆ ಒಂದು ತಾಜಾ ಉದಾಹರಣೆ ಎಂದರೆ 2015 ರಲ್ಲಿ ಬಿಡುಗಡೆಯಾಗಿ...
ಈಗ ಮೊದಲಿನಂತಿಲ್ಲ. ಕಲಾಸಕ್ತರು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಕಷ್ಟು ವೇದಿಕೆಗಳಿದೆ. ಅಂತಹ ಪ್ರತಿಭಾ ಪ್ರದರ್ಶನಕ್ಕೆ ಮತ್ತೊಂದು ಉತ್ತಮ ವೇದಿಕೆಯಾಗಲಿದೆ “ಟಾಕೀಸ್” ಆಪ್. ಇತ್ತೀಚೆಗೆ “ಟಾಕೀಸ್” ಆಪ್ ನ ಉದ್ಘಾಟನೆಯನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನೆರವೇರಿಸಿದರು. ಕಟ್ಟಡ...
ನಾವೆಲ್ಲಾ ಇಂದು ನೆಮ್ಮದಿಯ ಜೀವನ ನಡೆಸಿತ್ತಿರಲು ಮುಖ್ಯ ಕಾರಣ ರೈತ. ಆತ ಬೆಳೆದ ಆಹಾರ ತಿಂದು ನಾವು ಸುಖವಾಗಿದ್ದೇವೆ. ಅಂತಹ “ರೈತ” ನ ಕುರಿತು ಬರುತ್ತಿರುವ ಚಿತ್ರ “ರೈತ”. ಇತ್ತೀಚೆಗೆ ಈ ಚಿತ್ರದ ಪೋಸ್ಟರನ್ನು ಕೃಷಿ...
ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರತಿಷ್ಠಿತ ಜೀ5ಗೆ ಒಟಿಟಿ ಸಂಸ್ಥೆ ಲಗ್ಗೆ ಇಡಲು ಸಜ್ಜಾಗಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್ನ್ನು ಕೊಳ್ಳೆ...
ಕಾಮಿಡಿ ಕಾರ್ಯಕ್ರಮವೊಂದರ ಮೂಲಕ ಮನೆಮಾತಾಗಿರುವ ನಟ ಮಡೇನುರ್ ಮನು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ” ಕೇದಾರ್ ನಾಥ್ ಕುರಿಫಾರಂ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ವಸಂತನಗರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಖ್ಯಾತ ನಟ...