ಕನ್ನಡಿಗರು ಉತ್ತಮಕಥೆಯುಳ್ಳ ಚಿತ್ರಗಳನ್ನು ಮೆಚ್ಚಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಅಂತಹದೊಂದು ವಿಶಿಷ್ಟ ಹಾಗೂ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಕಾಣೆಯಾದವರ ಬಗ್ಗೆ ಪ್ರಕಟಣೆ”. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ದುನಿಯಾ ವಿಜಯ್ ಹಾಗೂ...
ಪ್ರೀತಿ ಎಸ್ ಬಾಬು ನಿರ್ದೇಶನದಲ್ಲಿ ರಾಘವೇಂದ್ರ ರಾಜಕುಮಾರ್ ಹಾಗೂ ಪ್ರೀತಿ ಎಸ್ ಬಾಬು ಮುಖ್ಯಭೂಮಿಕೆಯಲ್ಲಿ ನಟಿಸಿರುವ “ರಾಜಿ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಶ್ರೀನಗರ ಕಿಟ್ಟಿ ಹಾಗೂ ವಿಜಯ ರಾಘವೇಂದ್ರ ಸೇರಿದಂತೆ ಅನೇಕ...
ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, “ಸಲಗ” ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು. ವಿಜಯ್ ಅವರ ಎರಡನೇ ನಿರ್ದೇಶನದ “ಭೀಮ” ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ,...
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ ವಿಜಯ್ ರಾಘವೇಂದ್ರ ಮತ್ತೊಮ್ಮೆ ಹೊಸ ತಂಡದ ಜೊತೆ ಕೈ ಜೋಡಿಸಿದ್ದಾರೆ. ಈ ಹಿಂದೆ ಕನ್ನಡ ಮತ್ತು ತೆಲುಗು ಎರಡು ಭಾಷೆಯಲ್ಲಿ 24/7 ಹಾಗೂ ವಿರಾಮದ ನಂತರ ಸಿನಿಮಾಗಳನ್ನು ನಿರ್ದೇಶನ...
ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಮ್ಯೂಸಿಕಲ್ ಹಿಟ್ ಮೂವೀ ಏಕ್ ಲವ್ ಯಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಏಪ್ರಿಲ್ 8ರಂದು ಜೀ5ಗೆ ಲಗ್ಗೆ ಇಟ್ಟ...
ಮಾರ್ಚ್ ಹದಿನೇಳರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಯಶಸ್ಸು ಕಾಣುತ್ತಿರುವ ಚಿತ್ರ ಪುನೀತ್ ರಾಜಕುಮಾರ್ ಅಭಿನಯದ “ಜೇಮ್ಸ್”. ದುರಾದೃಷ್ಟವಶಾತ್ ಚಿತ್ರಕ್ಕೆ ಡಬ್ಬಿಂಗ್ ನೀಡುವುದಕ್ಕೆ ಮೊದಲೇ ಅಪ್ಪು ಎಲ್ಲರನ್ನೂ ಬಿಟ್ಟು ದೂರವಾದರು. ನಂತರ ಶಿವರಾಜಕುಮಾರ್, ಪುನೀತ್ ಅವರ ಪಾತ್ರಕ್ಕೆ...
ಕನ್ನಡದ ಭರವಸೆಯ ಮ್ಯೂಸಿಕ್ ಸಂಸ್ಥೆ ಲಹರಿ ಮಡಿಲಿಗೆ ಮತ್ತೊಂದು ಗರಿ ಮೂಡಿದೆ. ಹೌದು, ಭಾವಗೀತೆ ಮತ್ತು ಜಾನಪದ ಗೀತೆ ಚಾನೆಲ್ ನಲ್ಲಿ ಈವರೆಗೆ ೧೧.೫೫ ಲಕ್ಷ ಸಬ್ ಸ್ಕ್ರೈಬರ್ ಇದ್ದು, ಈ ಚಾನೆಲ್ ಈಗ ಹೊಸದೊಂದು...
“ಗೋಧಿಬಣ್ಣ ಸಾಧಾರಣ ಮೈಕಟ್ಟು” ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, ” ಗುಲ್ಟು ” ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ಅಜ್ಞಾತವಾಸಿ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್ ಓಂಪ್ರಕಾಶ್ ರಾವ್ ನಿರ್ದೇಶನದ ” ಚಂದ್ರಲೇಖ ರಿಟರ್ನ್ಸ್” ಚಿತ್ರ ಮೇ 25 ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ...
ಏಪ್ರಿಲ್ 24 ವರನಟ ಡಾ||ರಾಜಕುಮಾರ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಏಪ್ರಿಲ್ 28 ಗರುವಾರ ಸಂಜೆ 6.30ಕ್ಕೆ ಗಾನಗಂಧರ್ವ ಡಾ||ರಾಜಕುಮಾರ್ ನೆನಪಿನಲ್ಲಿ “ಮೈ ನೇಮ್ ಇಸ್ ರಾಜ್” ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಕೆಲವು ವರ್ಷಗಳ...