ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ “ಕಸ್ತೂರಿ ಮಹಲ್” . ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು...
ಚಿಕ್ಕ ವಯಸ್ಸಿನಲ್ಲೇ ಕಾಲನ ಕರೆಗೆ ಓಗೊಟ್ಟು ನಮ್ಮನೆಲ್ಲಾ ಬಿಟ್ಟು ಹೋದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಭಿನಯದ “ತಲೆದಂಡ” ಚಿತ್ರ ಏಪ್ರಿಲ್ ಒಂದರಂದು ತೆರೆ ಕಾಣುತ್ತಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ...
ಪತ್ರಕರ್ತನಾಗಿ, ಕಲಾವಿದನಾಗಿ, ನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿರುವ ಯತಿರಾಜ್ ನಿರ್ದೇಶಿಸಿ, ನಾಯಕನಾಗಿ ನಟಿಸುತ್ತಿರುವ “ಮಾಯಾಮೃಗ” ಚಿತ್ರಕ್ಕೆ ಇತ್ತೀಚೆಗೆ ನಟ ಡಾರ್ಲಿಂಗ್ ಕೃಷ್ಣ ಚಾಲನೆ ನೀಡಿ ಶುಭ ಕೋರಿದರು. ರಾಮಾಯಣದ ಮಾಯಮೃಗ ಪ್ರಸಂಗ ಎಲ್ಲರಿಗೂ ಗೊತ್ತು. ತನ್ನ ಗಂಡನಿಗಾಗಿ...
ತಮ್ಮ ಮಾತಿನ ಮೂಲಕವೇ ಮನೆಮಾತಾಗಿರುವ ಒಳ್ಳೆ ಹುಡುಗ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ ” ನಟ ಭಯಂಕರ”. ಈ ಚಿತ್ರದ ನಾಯಕ ಕೂಡ ಪ್ರಥಮ್ ಅವರೆ. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ...
ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು ಏಪ್ರಿಲ್ ಒಂದರಂದು ತೆರೆಗೆ ಬರಲು ಸಿದ್ದವಾಗಿದೆ “ಇನ್ ಸ್ಟಂಟ್ ಕರ್ಮ”. ಈ ಹಿಂದೆ...
ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಅಭಿನಯದಷ್ಟೇ, ಗಾಯನದಿಂದಲೂ ಜನಪ್ರಿಯರಾದವರು. ಪ್ರಸ್ತುತ ಉಪೇಂದ್ರ ಅವರು “ಹುಷಾರ್” ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸತೀಶ್ ರಾಜ್ ಬರೆದಿರುವ “ನೀ ನೋಡೊಕೆ ಸಿಕ್ಸಟಿನ್ ಸ್ವೀಟಿ. ಬಿಟ್ಕೊಳೆ ಒಂದ್ ನೈಂಟಿ” ಎಂಬ ಹಾಡನ್ನು...
ಡಾಲಿ ಸಿನಿಮಾ ನಂತರ ನಿರ್ದೇಶಕ ಪ್ರಭು ಶ್ರೀನಿವಾಸ ನಿರ್ದೇಶನ ಮಾಡಬೇಕಿದ್ದ ತಮಿಳು ಸಿನಿಮಾ ಈಗ ಕನ್ನಡದಲ್ಲಿ ತಯಾರಿಯಾಗಿದೆ. ವಿಜಯ್ ಸೇತುಪತಿ ನಟಿಸಬೇಕಾಗಿದ್ದ ಸಿನಿಮಾ ಈಗ ಮೊಗ್ಗಿನ ಮನಸು ಖ್ಯಾತಿಯ ಮನೋಜ್ ಬಣ್ಣ ಹಚ್ಚಿದ್ದಾರೆ. ಡಾಲಿ ಸಿನಿಮಾ...
ತಮ್ಮ ವಿಭಿನ್ನ, ವಿಶಿಷ್ಟ ವಿನ್ಯಾಸಗಳಿಂದ ಮನೆಮಾತಾಗಿರುವ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ವಿಶೇಷ ಸ್ಥಾನಮಾನವನ್ನು ಪಡೆದದುಕೊಂಡಿರುವ, ಫಾರೆವರ್ ನವೀನ್ ಕುಮಾರ್, ಸದಾ ಹೊಸತನದ ಮೂಲಕ ಫ್ಯಾಶನ್ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ. ದೇಶ ವಿದೇಶಗಳಲ್ಲಿನ ಇವೆಂಟ್ಗಳಲ್ಲಿ ಭಾಗವಹಿಸಿ...
ಯಾವುದೇ ಜವಾಬ್ದಾರಿ ಇಲ್ಲದೆ ಪೋಲಿ ಥರ ಇದ್ದ ಹುಡುಗನೊಬ್ಬನ ಜೀವನ ಹೇಗೆಲ್ಲಾ ತಿರುವು ತೆಗೆದುಕೊಂಡಿತು ಎಂಬ ಕಥಾನಕ ಹೊಂದಿರುವ ಚಿತ್ರ ನಾನ್ ಪೋಲಿ. ಎಂ.ಯಶವಂತ್ ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ ಮಾಡುತ್ತಿರುವ ಈ ಚಿತ್ರದ...