ಕನ್ನಡ ಚಿತ್ರರಂಗದಲ್ಲಿ ಮೊದಲಿನಿಂದಲೂ ನಿರ್ದೇಶಕಿಯರ ಸಂಖ್ಯೆ ವಿರಳ. ಇತ್ತೀಚೆಗೆ ಕೆಲವು ಮಹಿಳೆಯರು ನಿರ್ದೇಶನದತ್ತ ಒಲವು ತೋರಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕೊಡಗಿನ ಕೊಡವತಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಈಗ “ಬೆಳದಿಂಗಳ ಬಾಲೆ” ಖ್ಯಾತಿಯ ಸುಮನ್ ನಗರಕರ್ ಮುಖ್ಯಭೂಮಿಕೆಯಲ್ಲಿ...
ಮೂಕಹಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನೀನಾಸಂ ಮಂಜು ನಿರ್ದೇಶನದ ಮತ್ತೊಂದು ಚಿತ್ರ ‘ಕನ್ನೇರಿ’ ರಿಲೀಸ್ ಗೂ ಮುನ್ನವೇ ಸಖತ್ ಸದ್ದು ಮಾಡಿ ಸ್ಯಾಂಡಲ್ ವುಡ್ ನಲ್ಲಿ ಬಝ್ ಕ್ರಿಯೇಟ್ ಮಾಡಿರೋದು ಗೊತ್ತಿರೋ ಸಂಗತಿ. ಚಿತ್ರೀಕರಣವನ್ನ ಕಂಪ್ಲೀಟ್...
ಶ್ರಾವ್ಯ ಕಂಬೈನ್ಸ್ ಲಾಂಛನದಲ್ಲಿ ಕೋಮಲ ನಟರಾಜ್ ಅವರು ನಿರ್ಮಿಸುತ್ತಿರುವ “ಮಾರಕಾಸ್ತ್ರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗೆ...
ಜೋಗಿ, ವಿಲನ್, ಜೋಗಯ್ಯದಂಥ ಯಶಸ್ವೀ ಚಿತ್ರಗಳನ್ನು ಕನ್ನಡಿಗರಿಗೆ ನೀಡಿದ ಪ್ರೇಮ್ ಅಪ್ಪಟ ಮಾಸ್ ಲವ್ ಸ್ಟೋರಿಯೊಂದನ್ನು ತೆರೆಗೆ ತರುತ್ತಿದ್ದಾರೆ. ಅವರ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಏಕ್ ಲವ್ ಯಾ ಇದೇ ತಿಂಗಳ ೨೪ರಂದು ರಾಜ್ಯಾದ್ಯಂತ ಅದ್ದೂರಿಯಾಗಿ...
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್...
ಹುಡುಗರ ಬ್ರಹ್ಮಚಾರಿ ಜೀವನ ಹೇಗಿರುತ್ತದೆಂದು ಎಲ್ಲರಿಗೂ ತಿಳಿದಿದೆ. ಅದೇ ಹುಡುಗಿಯರ ಬ್ಯಾಚುಲರ್ ಲೈಫು ಯಾವ ರೀತಿ ಇರುತ್ತದೆಂದು ’ಲೀಸ’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಪ್ರಚಾರದ ಮೊದಲ ಹಂತವಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರದ ಟ್ರೇಲರ್ ಮತ್ತು...
ಟಾಲಿವುಡ್ ನ ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ ಹಾಗೂ ಬೋಯಾಪಟಿ ಶ್ರೀನು ಕಾಂಬೋದ ಅಖಂಡ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಲಿಸ್ಟ್ ಸೇರಿದ್ದು, ಇದೀಗ ನಿರ್ದೇಶಕ ಬೋಯಾಪಟಿ ಶ್ರೀನು ಪ್ಯಾನ್ ಇಂಡಿಯಾ ಸಿನಿಮಾಗೆ ಆಕ್ಷನ್ ಕಟ್...
ಉತ್ತರಕರ್ನಾಟಕ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಸರ್ಕಾರದಿಂದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ ರಾಜಕೀಯದ ಕೆಸರಾಟದಿಂದ ಮುಂದೇ ಹೋಗುತ್ತಿಲ್ಲ. ಇದನ್ನು ಹೇಳಲು ಕಾರಣವಿದೆ. ’ಬೆಟ್ಟದ ದಾರಿ’ ಎನ್ನುವ ಮಕ್ಕಳ ಸಿನಿಮಾದ ಕತೆಯು ನೀರಿನದ್ದೆ ಆಗಿದೆ. ಕಾಲ್ಪನಿಕ...
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರಾಂತ ಸಂಸ್ಥೆಗಳು ಉತ್ತಮ ಚಿತ್ರಗಳನ್ನು ನೀಡುತ್ತಾ ಬಂದಿದೆ. ಈಗ ಆ ಸಾಲಿಗೆ ಭಾರತಿ ಶೆಟ್ಟಿ ಫಿಲಂಸ್ ಸಂಸ್ಥೆ ಸಹ ಸೇರಿದೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ ಕಿರಣ್ ರಾಜ್ ನಟನೆಯ “ಬಡ್ಡೀಸ್”...
ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ “ಹಂಟರ್” ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್...