ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಡ್ಯಾನಿಶ್ ಸೇಠ್ ಅಭಿನಯದ ಚಿತ್ರ “ಸೋಲ್ಡ್”. ಕಾಮಿಡಿ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುವ ಡ್ಯಾನಿಶ್ ಸೇಠ್, ಈ ಚಿತ್ರದಲ್ಲಿ ಕಾಮಿಡಿ ಹೊರತು ಪಡಿಸಿದ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವಾನಿ ಆರ್ ಬಲ್ಲುಕರಾಯ,...
ಜೇನುಗೂಡು ಸ್ಟಾರ್ ನೆಟ್ವರ್ಕ್ ನ ಅತ್ಯಂತ ಯಶಸ್ವಿಯಾದ ಧಾರಾವಾಹಿಯಾಗಿದೆ. ಸ್ಟಾರ್ ಜಲ್ಸಾ(ಬೆಂಗಾಲಿ) ಈ ಧಾರಾವಾಹಿಯನ್ನು ಮೊಟ್ಟಮೊದಲ ಬಾರಿಗೆ ೨೦೨೦ ರಲ್ಲಿ ಚೋರ್ಕಟೋ ಎಂಬ ಹೆಸರಿನಲ್ಲಿ ತೆರೆಗೆ ತಂದಿದ್ದು ಆನಂತರ ಅದನ್ನು ಅತೀ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ...
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನುಜಾ ಚಿತ್ರಕ್ಕೆ ಮೊಟ್ಟಮೊದಲ ಬಾರಿಗೆ ಬಣ್ಣ ಹಚ್ಚಿ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ...
ಸದಾಭಿರುಚಿ ಸಿನಿಮಾಗಳು ಪ್ರೇಕ್ಷಕರಿಗೆ ನೀಡುತ್ತಿರುವ ಕನ್ನಡದ ಪ್ರತಿಷ್ಠಿತ ಒಟಿಟಿ ಫ್ಲಾರ್ಟ್ ಫಾರಂ ಜೀ5 ಈಗ ಮತ್ತೊಂದು ಸೂಪರ್ ಹೊಸ ಹಿಟ್ ಸಿನಿಮಾವನ್ನು ಚಿತ್ರರಸಿಕರ ಮಡಿಲಿಗೆ ಹಾಕ್ತಿದೆ. ಅದೇ ದೃಶ್ಯ-2. ಕ್ರೇಜಿಸ್ಟಾರ್ ರವಿಚಂದ್ರನ್ ‘ರಾಜೇಂದ್ರ ಪೊನ್ನಪ್ಪ’ನಾಗಿ ಕಮಾಲ್...
ಐತಿಹಾಸಿಕ ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಈಗ ಹಿರಣ್ಯ ಸಿನಿಮಾ ಮೂಲಕ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಇವತ್ತು ನಗರದ ಬಂಡೆ...
ತಂದೆ ಮಗನ ಬಾಂಧವ್ಯದ ಕಥಾಹಂದರ ಇರುವ ಚಿತ್ರ ಗರುಡಾಕ್ಷ ಈ ವಾರ ತೆರೆಕಾಣುತ್ತಿದೆ. ಮಧ್ಯಮವರ್ಗದ ಕುಟುಂಬದ ಯಜಮಾನ ತನ್ನ ಮಗನ ಕನಸನ್ನು ನೆರವೇರಿಸಲು ಹೋಗಿ ಕೆಟ್ಟ ಜನರಿಂದ ಮೋಸಕ್ಕೊಳಗಾಗಿ ಕೊಲೆಯಾಗುತ್ತಾನೆ, ಅದನ್ನು ಆತ್ಮಹತ್ಯೆ ಎಂದು ನಿರೂಪಿಸುತ್ತಾರೆ....
ಧರ್ಮ ಕೀರ್ತಿರಾಜ್ ನಾಯಕರಾಗಿ ನಟಿಸಿರುವ “ಖಡಕ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಮರಿ ಟೈಗರ್ ವಿನೋದ್ ಪ್ರಭಾಕರ್, ನಟ ಪ್ರಥಮ್ , ನಮ್ಮ ಫ್ಲಿಕ್ಸ್ ನ ವಿಜಯ...
ಕರ್ನಾಟಕ ಚಲನಚಿತ್ರರಂಗದಲ್ಲಿ ಪ್ರದರ್ಶಕರಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ನರಸಿಂಹಲು ಅವರ ಮಾಲೀಕತ್ವದ ” ವೈಷ್ಣವಿ – ವೈಭವಿ” ಚಿತ್ರಮಂದಿರ ಉತ್ತರಹಳ್ಳಿಯಲ್ಲಿದೆ. ಈ ಚಿತ್ರಮಂದಿರ ಈಗ ನವೀನ ತಂತ್ರಜ್ಞಾನದೊಂದಿಗೆ ನವೀಕರಣಗೊಂಡಿದೆ. ಇತ್ತೀಚೆಗೆ ಜೋಗಿ ಪ್ರೇಮ್ ಈ ಚಿತ್ರಮಂದಿರವನ್ನು ಉದ್ಘಾಟಿಸಿದರು....
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಲನಚಿತ್ರ “ಮೆಜೆಸ್ಟಿಕ್”. 2002 ರ ಫೆಬ್ರವರಿ 8 ರಂದು ಈ ಚಿತ್ರ ಬಿಡುಗಡೆಯಾಗಿತ್ತು. ಭರ್ಜರಿ ಯಶಸ್ಸು ಕಂಡಿತ್ತು. ಪಿ.ಎನ್ ಸತ್ಯ ಈ ಚಿತ್ರ ನಿರ್ದೇಶನ ಮಾಡಿದ್ದರು....
ಗೋಲ್ಡನ್ ಸ್ಟಾರ್ ಗಣೇಶ್ ಸಹೋದರ ಕೃಷ್ಣ ಮಹೇಶ್ ನಟನೆಯ ಮಹಾ ರೌದ್ರಂ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗಷ್ಟೇ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ನಿರ್ಮಾಪಕರಾದ ಚಿನ್ನೇಗೌಡ್ರು, ಬಾಮಾ ಹರೀಶ್, ಬಾಮಾ ಗಿರೀಶ್, ಮೈಸೂರು ರಮಾನಂದ ಸೇರಿದಂತೆ...