ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್ ಕಾರ್ಯಗಳು ಸಾಗುತ್ತಿವೆ. ಮೊದಲೆಲ್ಲಾ ಗಾಂಧಿನಗರದಲ್ಲಿ...
ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ “ರೌಡಿ ಬೇಬಿ” ಚಿತ್ರ ತೆರೆಗೆ ಬರುತ್ತಿದೆ....
“ಕನ್ನಡತಿ” ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಅಭಿನಯದ “ಬಹದ್ದೂರ್ ಗಂಡು” ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ...
ರಾಜ್ ಬಿ ಶೆಟ್ಟಿ ಮತ್ತು ರಿಷಭ್ ಶೆಟ್ಟಿ ಕಾಂಬೋದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ...
ನಿಖಿಲ್ ಕುಮಾರ್ ಇಂದು ಬರ್ತ್ಡೇ ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್ ಹಾಗೂ...
ರಾಘವೇಂದ್ರ ರಾಜಕುಮಾರ್ ಅಭಿನಯದ “ಸ್ತಬ್ಧ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ...
ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ – ರಚಿತಾರಾಂ ಕಾಂಬಿನೇಶನ್ ನ “ಲಕಲಕ ಲ್ಯಾಂಬರ್ಗಿನಿ” ಆಲ್ಬಮ್ ಸಾಂಗ್ ಎಲ್ಲರ ಮನಗೆದ್ದಿತ್ತು. ಈವರೆಗೂ ಬಿಡುಗಡೆಯಾಗಿರುವ ಆಲ್ಬಂ ಸಾಂಗ್ ಗಳಲ್ಲಿ ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಆಲ್ಬಂ ಸಾಂಗ್ ಅದು. ಇಂತಹ ಅದ್ದೂರಿ...
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ತೆರೆಗೆ ಬರಬೇಕಿತ್ತು ರಿಲೀಸ್ ಆಗಬೇಕಿತ್ತು. ರಾಜ್ಯ ರಾಜ್ಯ ಸುದ್ದಿ...
ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ “ಒಂಭತ್ತನೇ ದಿಕ್ಕು” ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಲೂಸ್ ಮಾದ ಯೋಗಿ – ಅದಿತಿ ಪ್ರಭುದೇವ ನಾಯಕ –...
ಯಶ್ ಶೆಟ್ಟಿ, ಸಲಗ ಖ್ಯಾತಿಯ ಕೆಂಡ ಶ್ರೇಷ್ಠ ಮತ್ತು ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ, ಹರಿ ಮುಖ್ಯಭೂಮಿಕೆಯಲ್ಲಿರುವ ಇನ್ಸ್ಟಂಟ್ ಕರ್ಮ ಸಿನಿಮಾವನ್ನು ಈ ಹಿಂದೆ ಡಿಕೆ ಬೋಸ್ ನಿರ್ದೇಶಿಸಿದ್ದ ಸಂದೀಪ್ ಮಹಾಂತೇಶ್ ನಿರ್ದೇಶಿಸಿದ್ದಾರೆ. ಚಿತ್ರವು ಸಂಪೂರ್ಣವಾಗಿ...