ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು “ಆರ್ಟ್ ಎನ್ ಯು”. ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ...
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ನಂದೀಶ್ ಅವರು ಬರೆದಿರುವ “ಓಂ ಹರಿ ಹರಿ ಓಂ” ಎಂಬ ಹಾಡನ್ನು “ಸರಿಗಮಪ” ಖ್ಯಾತಿಯ ಅಶ್ವಿನ್ ಶರ್ಮ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋವನ್ನು ನಟ ಶ್ರೀಮುರಳಿ...
ಸಚಿತ್ ಫಿಲಂಸ್ ಲಾಂಛನದಲ್ಲಿ ವೆಂಕಟ ಗೌಡ ಮತ್ತು ಮೀನಾ ವೆಂಕಟ್ ಗೌಡ ನಿರ್ಮಾಣ, ಶಶಾಂಕ್ ರಾಜ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ನಾಚಿ. ಗೂಳಿಹಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದವರು ಪವನ್ ಶೌರ್ಯ....
ಸ್ಯಾಂಡಲ್ ವುಡ್ ಯುವರಾಜ.. ಜಾಗ್ವಾರ್ ಸ್ಟಾರ್ ನಿಖಿಲ್ ಕುಮಾರ್ ಗೆ ಜನವರಿ 22 ರಂದು ಹುಟ್ಟುಹಬ್ಬದ ಸಂಭ್ರಮ. ರೈಡರ್ ಬರ್ತ್ ಡೇ ಪ್ರಯುಕ್ತ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಲಿದೆ. ಕೆವಿಎನ್...
ಪ್ರಥಮ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ” ನಟ ಭಯಂಕರ” ಚಿತ್ರದ ವಿಭಿನ್ನ ಪೋಸ್ಟರ್ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದ್ದಾರೆ. ಮುಖ್ಯಮಂತ್ರಿಗಳು “ನಟ ಭಯಂಕರ” ಸಿನಿಮಾ ನೋಡುತ್ತಾರಾ? ಪ್ರಥಮ್ ಹೇಳೋದೇನು.. ಮುಖ್ಯಮಂತ್ರಿಗಳು ಈಗಷ್ಟೇ...
ಚಂದನವನದ ಬ್ಯುಸಿ ತಾರೆ ಪ್ರಜ್ವಲ್ದೇವರಾಜ್ ಒಂದರ ನಂತರ ಮತ್ತೋಂದು ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಆ ಸಾಲಿಗೆ ಹೆಸರಿಡದ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಮಂಗಳವಾರ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ಸಮಾರಂಭವು ಸರಳವಾಗಿ ನಡೆಯಿತು. ಈ ಚಿತ್ರವನ್ನು...
ನವರಸ ನಾಯಕ ಜಗ್ಗೇಶ್ ಹಾಗೂ ನಿರ್ದೇಶಕ ವಿಜಯಪ್ರಸಾದ್ ಕಾಂಬಿನೇಷನ್ ಈಗಾಗಲೇ ‘ನೀರ್ ದೋಸೆ’ ಮೂಲಕ ದೊಡ್ಡ ದಾಖಲೆ ಬರೆದಿದೆ. ಇದೇ ಜೋಡಿ ‘ತೋತಾಪುರಿ’ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಲು ಸನ್ನದ್ಧವಾಗಿದೆ. ಅದಕ್ಕಾಗಿ ‘ತೋತಾಪುರಿ’ ಮೊದಲ ಝಲಕ್...
ಒಟಿಟಿಯಲ್ಲಿ ದಾಖಲೆ ಬರೆದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ 2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ ವಾಹನ ಚಿತ್ರ ಕೂಡ ಪ್ರಮುಖವಾಗಿದೆ. ರಾಜ್ ಬಿ. ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ...
ಬಾಲಕೃಷ್ಣ ಕೆ.ಆರ್ ನಿರ್ಮಾಣದ, ರಾಜು ಕುಣಿಗಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ “ನಿರ್ಭಯ 2” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯದಲ್ಲೇ ಹಾಡುಗಳ ಚಿತ್ರೀಕರಣ...
“ಸರಿಗಮಪ” ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೆಹಬೂಬ್ ಸಾಬ್ ಅವರು “ಸೀತಮಮ್ಮನ ಮಗ” ಚಿತ್ರಕ್ಕಾಗಿ ಯತಿರಾಜ್ ಬರೆದಿರುವ ” ಸೀತೆಯೆಂಬ ಹೆಸರಲ್ಲೇನೋ ದೋಷವುಂಟು..ಯುಗಗಳೇ ಕಳೆದರೂನು ಲೋಪವುಂಟು” ಎಂಬ ಅಮ್ಮನ ಕುರಿತಾದ ಭಾವುಕ ಗೀತೆಯನ್ನು ಹಾಡಿದ್ದಾರೆ. ವಿನುಮನಸು...