ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ”...
ಚರಣ್ ನಿರ್ದೇಶನದ, ಕಿರಣ್ ರಾಜ್ – ಕಾಜಲ್ ಕುಂದರ್ ನಾಯಕ – ನಾಯಕಿಯಾಗಿ ನಟಿಸಿರುವ ಹಾಗೂ ಕೃಷಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಯತೀಶ್ ಹೆಚ್ ಆರ್ ನಿರ್ಮಿಸಿರುವ ‘ಮೇಘ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ತ್ರಿವಿಕ್ರಮ ಸಾಫಲ್ಯ ಈ...
“ಭೀಮ” ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯ ಅವರು ಟಿ.ಎನ್.ನಾಗೇಶ್ ನಿರ್ದೇಶನದ “ಕುಂಭ ಸಂಭವ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯಾಗಿ ಪ್ರಿಯ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ...
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ ಈ...
ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ “MYTH FX” ಸ್ಟುಡಿಯೋ ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಸುಸಜ್ಜಿತ ವಿ...
“ಅಲೆಮಾರಿ” ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಿ, ಇಲ್ಲಿಯವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್, ಸಾರಥ್ಯದ ಎರಡು ಚಿತ್ರಗಳ ಆರಂಭೋತ್ಸವ ಕಾರ್ತಿಕ ಸೋಮವಾರದ ಶುಭದಿನದಂದು ನೆರವೇರಿತು. ಕೆ.ವಿ.ಎನ್ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್...
ಇತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳನ್ನು ಜನ ಹೆಚ್ಚಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ಉತ್ತಮ ಕಂಟೆಂಟ್ ವುಳ್ಳ , ಮತದಾನದ ಮಹತ್ವ ತಿಳಿಸುವ ” “ಪ್ರಭುತ್ವ” ಈ ವಾರ(ನವೆಂಬರ್ 22) ತೆರೆ ಕಾಣುತ್ತಿದೆ. ಚೇತನ್ ಚಂದ್ರ ನಾಯಕರಾಗಿ...
ಎಕ್ಸ್ ಕ್ಯೂಸ್ ಮಿ ನಂತರ ಎರಡು ದಶಕಗಳಾದ ಮೇಲೆ ಅಂಥದೇ ಮ್ಯೂಸಿಕಲ್ ಲವ್ ಸ್ಟೋರಿ ಹೊಂದಿರುವ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗಿದೆ. ಅದರ ಹೆಸರು ರಿದಂ. ಮಂಜು ಮೂವೀಸ್ ಬ್ಯಾನರ್ ಅಡಿ ನಟ, ನಿರ್ದೇಶಕ ಮಂಜು...
ನವೆಂಬರ್ 12 ಆಕ್ಷನ್ ಕ್ವೀನ್ ಪ್ರಿಯಾಂಕ ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ, ಅವರ ಅಭಿನಯದ ’ಲೈಫ್ ಈಸ್ ಬ್ಯುಟಿಫುಲ್’ ಚಿತ್ರತಂಡದವರು ಅರ್ಥಪೂರ್ಣವಾಗಿ ಬರ್ತ್ಡೇ ಸಂಭ್ರಮವನ್ನು ಆಚರಿಸಿದರು. ರಿಯಲ್ ಸ್ಟಾರ್ ಉಪೇಂದ್ರ ಮಾತನಾಡಿ ಸಿನಿಮಾದ ತುಣುಕುಗಳನ್ನು ನೋಡಿದ್ದೇನೆ. ಚೆನ್ನಾಗಿ...
ಚಂದನವನಕ್ಕೆ ಹೊಸ ಪ್ರತಿಭೆಗಳು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗುತ್ತಿದೆ. ಆ ಸಾಲಿಗೆ ’ಆರ್ಪಿ’ ಸಿನಿಮಾವೊಂದು ಸೇರ್ಪಡೆಯಾಗಿದೆ. ಅಡಿಬರಹದಲ್ಲಿ ಬ್ಲಾಕ್ ಅಂಡ್ ವೈಟ್ ಅಂತ ಹೇಳಿಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ 1.02 ನಿಮಿಷದ ಟೈಟಲ್ ಟೀಸರ್ನ್ನು ಮಧುಸೂದನಾನಂದಪುರಿ ಪೀಠಾದಿಕಾರಿ...