ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ” ಗಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ...
ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ....
ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ…ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ...
ಕೆಲವರ್ಷಗಳ ಹಿಂದೆ ಇಂಜಿನಿಯರ್ಸ್ ಎಂಬ ಚಿತ್ರ ಬಂದಿತ್ತು. ಅದರ ನಿರ್ದೇಶಕ ಹಾಗೂ ನಾಯಕನೂ ಆಗಿದ್ದ ವಿನಯ್ ರತ್ನಸಿದ್ಧಿ ಅವರೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೇನು ತೆರೆಗೆ ಬರಲು ಅಣಿಯಾಗಿ ನಿಂತಿರುವ ಈ ಚಿತ್ರದ ಹೆಸರು...
ಶ್ರೀ ಗಂಗಾಂಬಿಕೆ ಏಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ತಾಜ್ ಮಹಲ್ 2” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಅದಕ್ಕೂ ಮುನ್ನ ಡಿಸೆಂಬರ್ 30 ರಂದು ಚಿತ್ರರಂಗದ ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಲಿದೆ....
ಅನೇಕ ಗಣ್ಯರ ಉಪಸ್ಥಿತಿಯಲ್ಲಿ “ಆ್ಯಂಗರ್” ಹಾಡುಗಳ ಲೋಕಾರ್ಪಣೆ. ಮೈಸೂರಿನ ಹೊಸತಂಡದ ಹೊಸಪ್ರಯತ್ನ “ಆ್ಯಂಗರ್”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಉಮೇಶ್ ಬಣಕಾರ್, ಕನ್ನಡಪರ ಹೋರಾಟಗಾರರಾದ...
ಉದಯ ವಾಹಿನಿಯ ೨೭ ವರ್ಷಗಳ ಸತತ ಮನರಂಜನೆಯ ಭಿನ್ನ ಪ್ರಯತ್ನಕ್ಕೆ ಹೊಸದೊಂದು ಧಾರಾವಾಹಿ ಸೇರಲಿದೆ. ಯಾರಿವಳು, ಸೇವಂತಿ, ಸುಂದರಿ, ನೇತ್ರಾವತಿ, ಗೌರಿಪುರದ ಗಯ್ಯಾಳಿಗಳು, ನಯನತಾರ, ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸದಂತಹ ಹಲವಾರು ವಿಭಿನ್ನ ಕೂತೂಹಲಕಾರಿ ಕಥೆಗಳನ್ನು...
ಕಳೆದ ೨೭ ವರ್ಶಗಳಿಂದ ನಿರಂತರವಾಗಿ ಕನ್ನಡಿಗರಿಗೆ ತನ್ನ ವಿಶಿಷ್ಟ ಶೈಲಿಯ ಮನರಂಜನಾ ಕಾರ್ಯಕ್ರಮಗಳಿಂದ ಅತ್ಯಂತ ಜನಪ್ರಿಯ ವಾಹಿನಿ ಉದಯ ಟವಿ. ಈ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗೌರಿಪುರದ ಗಯ್ಯಾಳಿಗಳು, ನೇತ್ರಾವತಿ, ಸುಂದರಿ, ಕಾವ್ಯಾಂಜಲಿ, ನಯನತಾರ, ಸೇವಂತಿ, ಕಸ್ತೂರಿ...
ಇತ್ತೀಚೆಗೆ ನಡೆದ ಕಾಗೆಮೊಟ್ಟೆ ಚಿತ್ರದ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಾಕಷ್ಟು ವಿವರ ಹಂಚಿಕೊಂಡಿತು. ನಟ ಜಗ್ಗೇಶ್, ಪರಿಮಳಾ ಜಗ್ಗೇಶ್, ಪುತ್ರ ಹಾಗೂ ಚಿತ್ರದ ನಾಯಕ ಗುರುರಾಜ್ ನಿರ್ಮಾಪಕ, ನಿರ್ದೇಶಕ ಚಂದ್ರಹಾಸ್ ಸಿನಿಮಾ ಕುರಿತಂತೆ ಮಾತನಾಡಿದರು....
ಕೆಲವು ದಿನಗಳ ಹಿಂದೆಯಷ್ಟೇ ಕರ್ನಾಟಕ ಸರ್ಕಾರವು ಅಧಿಕೃತವಾಗಿ ಕರ್ನಾಟಕದಲ್ಲಿನ ಸಿನೆಮಾ ಹಾಲ್ಗಳಲ್ಲಿ 100 % ಭರ್ತಿಗೆ ಅನುಮೋದನೆ ನೀಡಿತು. ಈಗ, ಕನ್ನಡ ಚಲನಚಿತ್ರ ಅಭಿಮಾನಿಗಳಿಗಾಗಿ ಅಕ್ಟೋಬರ್ ತಿಂಗಳಿಡೀ ಆಸಕ್ತಿದಾಯಕ ಚಿತ್ರಗಳನ್ನು ಹೊಂದಿದೆ. ಅದರಲ್ಲೂ ಕುತೂಹಲದಿಂದಿರುವ ದಿನಾಂಕವು...