ಕ್ಯಾರೆಕ್ಟರ್ ಪ್ರೋಮೋ ಮೂಲಕ ಸದ್ದು ಮಾಡಿದ್ದ ಕಾಣದಂತೆ ಮಾಯವಾದನು ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಅದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾರರ್ ಮಿಶ್ರಿತ ಅಕ್ಷ್ಯನ್ ಚಿತ್ರವೂ ಇದಾಗಿದ್ದು, ಮುಂದಿನ ತಿಂಗಳು ತೆರೆಗೆ ಬರಲಿದೆ. ...
ನಿರ್ಮಾಪಕ ರಾಮು ಅವರು ನಿರ್ಮುಸುತ್ತಿರುವ `ಅರ್ಜುನ್ ಗೌಡ` ಚಿತ್ರದ ಆ್ಯಕ್ಷನ್ ಟೀಸರ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದಂದು ಬಿಡುಗಡೆಯಾಯಿತು. ಪ್ರಜ್ವಲ್ ನಾಯಕಾರಾಗಿ ನಟಿಸುತ್ತಿರುವ ಈ ಚಿತ್ರದ ಟೀಸರನ್ನು ಡೈನಾಮಿಕ್ ಸ್ಟಾರ್ ದೇವರಾಜ್ ಬಿಡುಗಡೆ ಮಾಡಿದರು. ...
ಕಿಚ್ಚ ಸುದೀಪ್ ನಟನೆಯ ಪೈಲ್ವಾನ್ ಸಿನಿಮಾದ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾದ ಟೀಸರ್ ಮತ್ತು ಫಸ್ಟ್ ಲುಕ್ಗಳು ಧೂಳೆಬ್ಬಿಸುತ್ತಿವೆ. ಈಗ ಸಿನಿಮಾ ಬಿಡುಗಡೆ ದಿನಾಂಕ ಹತ್ತಿರ ಬರುತ್ತಿದ್ದಂತೆ, ಮತ್ತೊಂದು ಸುದ್ದಿ...
ತಮಿಳಿನ ಸೂಪರ್ ಹಿಟ್ ಚಿತ್ರಗಳಾದ ವಿಶ್ವಾಸಂ, ಕಬಾಲಿ, ವಿಸಾರಣೈ ಸೇರಿದಂತೆ ಇನ್ನೂ ಹೆಚ್ಚಿನ ಸಿನಿಮಾಗಳಿಗೆ ಅಟ್ಮಾಸ್ಸೌಂಡ್ ಎಂಜಿನಿಯರ್ ಆಗಿ ಕೆಲಸ ಮಾಡಿದ್ದ ಉದಯ್ಕುಮಾರ್ ದೇವಕಿ ಸಿನಿಮಾ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಮ್ಮಿ ಸಿನಿಮಾದ...
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ-2 ಸಿನಿಮಾದ ಚಿತ್ರೀಕರಣ ಇನ್ನೇನು ಆರಂಭವಾಗಲಿದ್ದು, ಆ ಸಿನಿಮಾಗೆ ಈಗಾಗಲೇ ಇಬ್ಬರು ನಾಯಕಿಯರು ಆಯ್ಕೆಯಾಗಿದ್ದರು. ಈಗ ಮೂರನೇ ನಾಯಕಿಯಾಗಿ ಆದಿತಿ ಪ್ರಭುದೇವ ಸೆಲೆಕ್ಟ್ ಆಗಿದ್ದಾರೆ. ಸದ್ಯ ಸಿಂಗ ಸಿನಿಮಾದ...
ಗಾಳಿಪಟ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಭಾವನಾ ರಾವ್, ವರ್ಸಟೈಲ್ ನಟಿ ಎಂದು ಹೆಸರು ಮಾಡಿದರು, ಕನ್ನಡ ಮಾತ್ರವಲ್ಲದೆ ಹಿಂದಿ ಚಿತ್ರರಂಗಕ್ಕೂ ಅವರು ಎಂಟ್ರಿ ಕೊಟ್ಟಿದ್ದು, ಅದರ ಚಿತ್ರೀಕರಣ ನಡೆಯುತ್ತಿದೆ. ಇದಲ್ಲದರ ಜತೆ ಈಗ...
ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಮತ್ತು ಶ್ರೀಮುರುಳಿ ನಟನೆಯ ಮಫ್ತಿ ಸಿನಿಮಾ ತಮಿಳಿಗೆ ರಿಮೇಕ್ ಆಗುತ್ತಿರುವ ವಿಚಾರ ಗೊತ್ತಿದೆ. ಈಗ ಆ ಸಿನಿಮಾದ ಮೊದಲ ಶೆಡ್ಯೂಲ್ ಕಂಪ್ಲೀಟ್ ಆಗಿದೆ. ಕನ್ನಡ ಚಿತ್ರವನ್ನು ನಿರ್ದೇಶಿಸಿದ್ದ ನರ್ತನ್...
ಜಯಣ್ಣ ಫಿಲಂಸ್ ಲಾಂಛನದಲ್ಲಿ ಜಯಣ್ಣ – ಬೋಗೇಂದ್ರ ಅವರು ನಿರ್ಮಿಸಿರುವ, ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯದ `ರುಸ್ತುಂ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಮೇಕಿಂಗ್ ಅದ್ಧೂರಿಯಾಗಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ...
ಸಾಯಿರಾಂ ಕ್ರಿಯೇಷನ್ಸ್ ಲಾಂಛನದಲ್ಲಿ ಆರ್ಯ ಅವರು ನಿರ್ಮಿಸಿರುವ `ಒಂಟಿ` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ `ಒಂಟಿ` ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ ಒಂದು ಕಾಲು ಕೋಟಿ ರೂಪಾಯಿಗೆ...
ಈ ಹಿಂದೆ ತಲೆ ಬಾಚ್ಕೊಳ್ಳಿ ಪೌಡ್ರು ಹಾಕ್ಕೊಳ್ಳಿ ಎಂಬ ಕಾಮಿಡಿ ಚಿತ್ರವನ್ನು ಮಾಡಿದ್ದ ವಿಕ್ರಮ್ ಆರ್ಯ ಈಗ ಒಂದು ಮಹಿಳಾ ಪ್ರಧಾನ ಕಥೆ ಹೊಂದಿರುವ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಿಥುನ್ ಚಂದ್ರಶೇಖರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ...