ಭರಾಟೆ ಯಶಸ್ಸಿನಲ್ಲಿರುವ ನಿರ್ದೇಶಕ ಚೇತನ್ ಮತ್ತು ಪುನೀತ್ರಾಜ್ಕುಮಾರ್ ಕಾಂಬಿನೇಶನ್ನಲ್ಲಿ ಬರುತ್ತಿರುವ ಜೇಮ್ಸ್ ಸಿನಿಮಾದ ಚಿತ್ರೀಕರಣ ಜನವರಿಯಿಂದ ಆರಂಭವಾಗಲಿದೆ. ಶೂಟಿಂಗ್ ಆರಂಭಕ್ಕೂ ಮುನ್ನವೇ ಚಿತ್ರದ ಮೇಲೆ ಕ್ರೇಜ್ ಹುಟ್ಟಿಕೊಂಡಿದ್ದು, ಬಿಡುಗಡೆಯಾಗಿದ್ದ ಒಂದೇ ಒಂದು ಮೋಶನ್...
ಕಿಚ್ಚ ಸುದೀಪ್ ಸಾಹಸ ಕಲಾವಿದರ ಕಟ್ಟಡಕ್ಕೆ 10 ಲಕ್ಷ ನೆರವು ನೀಡಿದ್ದು, ಈ ಬಗ್ಗೆ ಸಾಹಸ ನಿರ್ದೇಶಕರು ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫೈಟರ್ಸ್ ಆಸೋಸಿಯೇಶನ್ ಅಧ್ಯಕ್ಷ ಥ್ರಿಲ್ಲರ್ ಮಂಜು...
ಯೋಗರಾಜ್ ಭಟ್ ಮತ್ತು ಶಶಾಂಕ್ ನಿರ್ಮಾಣ ಮಾಡುತ್ತಿರುವ ಹೊಸ ಚಿತ್ರದಲ್ಲಿ ರಿಷಿ ನಾಯಕ ಎಂದು ಈಗಾಗಲೇ ಸುದ್ದಿಯಾಗಿದೆ. ಈ ಸಿನಿಮಾದಲ್ಲಿ ರಿಷಿಗೆ ಜೋಡಿಯಾಗಿ ರಚಿತಾ ರಾಮ್ ನಟಿಸುತ್ತಿದ್ದಾರೆ. ಆಪರೇಶನ್ ಅಲಮೇಲಮ್ಮ ಚಿತ್ರದ ನಂತರ ರಿಷಿ...
ಅಂಬರೀಷ್ ಅವರಿಗೆ ರೆಬೆಲ್ ಎಂಬ ಬಿರುದು ತಂದುಕೊಟ್ಟಿದ್ದ ಅಂತ ಸಿನಿಮಾ ನವೆಂಬರ್ 8ಕ್ಕೆ ರಿ ರೀಲೀಸ್ ಆಗುತ್ತಿದೆ. 1981ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಒಂದು ಟ್ರೆಂಡ್ ಸೆಟ್ ಮಾಡಿತ್ತು. ಎಸ್...
ಕನ್ನಡ ರಾಜ್ಯೋತ್ಸವಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಒಡೆಯ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು ಯೂಟ್ಯೂಬ್ನಲ್ಲಿ ಟ್ರೆಂಡ್ ಆಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಮಂದಿ ಈ ಟೀಸರ್ನ್ನು ನೋಡಿದ್ದಾರೆ. ರೋಹಿತ್ ಪದಕಿ ನಿರ್ದೇಶನದ...
ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಸೈರಾ ನರಸಿಂಹ ರೆಡ್ಡಿ ಸಿನಿಮಾ ಇದೇ ಗಾಂಧಿಜಯಂತಿಯಂದು ಬಿಡುಗಡೆಯಾಗುತ್ತಿದ್ದು, ಅದರ ಪ್ರೀ ರಿಲೀಸ್ ಇವೆಂಟ್ ಬೆಂಗಳೂರಿನಲ್ಲಿ ಭಾನುವಾರ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕನ್ನಡದ ಹಿರಿಯ ನಟ...
ಶ್ರೀಮುರುಳಿ ನಟನೆಯ ಭರಾಟೆ ಸಿನಿಮಾಗೆ ಶಿವರಾಜ್ಕುಮಾರ್ ಅವರ ಸಾಥ್ ಸಿಕ್ಕಿದೆ. ಅಂದರೆ ಈ ಸಿನಿಮಾದ ಕಥೆಯನ್ನು ಶಿವರಾಜ್ಕುಮಾರ್ ನೇರೆಟ್ ಮಾಡಲಿದ್ದಾರೆ. ಹೌದು, ಭರ್ಜರಿ ಚೇತನ್ಕುಮಾರ್ ನಿರ್ದೇಶನ ಮಾಡಿರುವ ಈ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದ್ದು, ಆ...
ಗಣೇಶ್ ನಟನೆಯ ಗೀತಾ ಸಿನಿಮಾ ಇದೇ ವಾರ ಬಿಡುಗಡೆಯಾಗುತ್ತಿದ್ದು, ಈ ಚಿತ್ರದಲ್ಲಿ ಮೂರುಜನ ನಾಯಕಿಯರ ಜತೆ ಗಣೇಶ್ ರೊಮ್ಯಾನ್ಸ್ ಮಾಡಲಿದ್ದಾರೆ. ಹೌದು, ವಿಜಯ್ ನಾಗೇಂದ್ರ ನಿರ್ದೇಶನ ಮಾಡುತ್ತಿರುವ ಗೀತಾ ಸಿನಿಮಾದಲ್ಲಿ ಪ್ರಯಾಗ ಮಾರ್ಟಿನ್, ಪಾರ್ವತಿ...
ಜಗ್ಗೇಶ್ ನಟನಯ ತೋತಾಪುರಿ ತೊಟ್ ಕೀಳಬೇಡಿ ಸಿನಿಮಾ ಎರಡು ಭಾಗದಲ್ಲಿ ಬಿಡುಗಡೆಯಾಗುತ್ತಿದ್ದು, ಈಗಾಗಲೇ ಎರಡೂ ಭಾಗದ ಚಿತ್ರೀಕರಣ ಕಂಪ್ಲೀಟ್ ಆಗಿದೆಯಂತೆ. ಜಗ್ಗೇಶ್, ಡಾಲಿ ಧನಂಜಯ, ವೀಣಾ ಸುಂದರ್ ಸೇರಿದಂತೆ ಸಾಕಷ್ಟು ಮಂದಿ ಈ ಸಿನಿಮಾದಲ್ಲಿ...
ಹಾಡುಗಳು ಮತ್ತು ಟ್ರೇಲರ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಹವಾ ಎಬ್ಬಿಸಿರುವ ಕಿಸ್ ಸಿನಿಮಾ ಇದೇ 27ಕ್ಕೆ ರಿಲೀಸ್ ಆಗಲಿದೆ. ಅದ್ದೂರಿ, ಅಂಬಾರಿ ಸಿನಿಮಾಗಳ ಮೂಲಕ ಸ್ಟಾರ್ ನಿರ್ದೇಶಕ ಎಂದು ಹೆಸರು ಮಾಡಿರುವ ಎ...