ನೀನಾಸಂ ಸತೀಶ್ ಮತ್ತು ಆದಿತಿ ಪ್ರಭುದೇವ ನಟನೆಯ ಬ್ರಹ್ಮಚಾರಿ ಸಿನಿಮಾಗೆ ಭಾನುವಾರ ಅದ್ಧೂರಿ ಮುಹೂರ್ತ ನಡೆದಿದೆ. ಮೊದಲ ದೃಶ್ಯಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕ್ಲಾಪ್ ಹೇಳುವ ಮೂಲಕ ಚಿತ್ರಕ್ಕೆ ಚಾಲನೆ ದೊರೆತಿದೆ. ಉದಯ್ ಕೆ...