“ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು ಪಪ್ಪು”, ” ಮಸ್ತ್ ಮಜಾ ಮಾಡಿ”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ಜಿಂದಗಿ” ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ...
ಈಗಾಗಲೇ ಸಿನಿಪ್ರಿಯರ ಮನಸ್ಸನ್ನ ಗೆದ್ದಿರುವಂತಹ “ಅಂದೊಂದಿತ್ತು ಕಾಲ” ಚಿತ್ರದ ‘ಮುಂಗಾರು ಮಳೆಯಲ್ಲಿ …’ ಎಂಬ ಹಾಡು ಸೂಪರ್ ಹಿಟ್ ಆಗಿದ್ದು , ಯೂಟ್ಯೂಬ್ ನಲ್ಲಿ 36.4 ಮಿಲಿಯನ್ ವೀವ್ಸ್ ಆಗಿದೆ. ಹಾಗೆಯೇ ಈ ಸಾಂಗ್ ನ...
ಜನಾರ್ಧನಾ ರೆಡ್ಡಿ ಪುತ್ರ ಕಿರೀಟಿ ನಟಿಸಿರುವ ಮೊದಲ ಸಿನಿಮಾ ಜೂನಿಯರ್ ಬಿಡುಗಡೆಗೆ ಸಜ್ಜಾಗಿದೆ. ಸುಮಾರು ಎರಡೂವರೆ ಮೂರು ವರ್ಷಗಳಿಂದ ನಿರ್ಮಾಣ ಆಗುತ್ತಿದ್ದ ಈ ಸಿನಿಮಾ ಪ್ರಚಾರವನ್ನು ಆರಂಭ ಮಾಡಿದೆ. ಇದರ ಮೊದಲ ಹೆಜ್ಜೆಯಾಗಿ ಇತ್ತೀಚೆಗೆ ಹಾಡನ್ನು...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರ “ಫೀನಿಕ್ಸ್”. ಆರ್ ವಾಸುದೇವ ರೆಡ್ಡಿ ಅರ್ಪಿಸುವ, ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ಅವರು ನಿರ್ಮಾಣ...
ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ ರಾಜಕಾರಣದಲ್ಲಿ ಸಹ ಸಕ್ರಿಯ ರಾಗಿರುವಂತಹ ಅನಿಲ್ ಬೆಂಗಳೂರು ನಗರದ ಯುವ...
“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರ ಈ ವಾರ ಜೂನ್ 26(ಗುರುವಾರ) ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಜನಮನ್ನಣೆ ಪಡೆದಿರುವ...
ನನ್ ಮಗಳೇ ಹೀರೋಯಿನ್ ಸೇರಿದಂತೆ ಹಲವು ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್.ಕೆ. ಬಾಹುಬಲಿ ಇದೀಗ ಕೃಷ್ಣ ಅಜೇಯ್ ರಾವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ...
ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್ ಸ್ಟಾರ್ ಯಶ್ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ ಪ್ರೊಡಕ್ಷನ್ಸ್ ಸ್ಥಾಪಿಸಿ, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ...
ಯುವ ರಾಜ್ಕುಮಾರ್ ಕನ್ನಡ ಚಿತ್ರರಂಗದ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದು, ಸದ್ಯ ತಮ್ಮ ಎರಡನೇ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಯುವ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ....
ಚಂದನವನದಲ್ಲಿ ಒಳ್ಳೊಳ್ಳೆ ಸಿನಿಮಾಗಳು ಬರ್ತಾನೆ ಇರ್ತಾವೆ. ವಿಭಿನ್ನ ಕಂಟೆಂಟ್ ಗಳನ್ನೊಳಗೊಂಡ ಸಿನಿಮಾಗಳು ವೀಕ್ಷಕರ ಮುಂದೆ ತೆರೆದುಕೊಳ್ಳುತ್ತವೆ. ಅಂಥದ್ದೊಂದು ಸಿನಿಮಾ ಇದೀಗ ಗಾಂಧಿನಗರದಲ್ಲಿ ಎಲ್ಲರ ಚಿತ್ತ ಕದ್ದಿದೆ. ಅದುವೆ ಒಮೆನ್. ಹೆಸರು ಕೇಳುವುದಕ್ಕೇನೆ ವಿಭಿನ್ನವಾಗಿದೆ ಅಂತ ಅನ್ನಿಸೋದು...