ಯು ಟರ್ನ್ 2 ಖ್ಯಾತಿಯ ಚಂದ್ರು ಓಬಯ್ಯ ಅವರೀಗ ಒಂದರ ಮೇಲೊಂದರಂತೆ ಸಿನಿಮಾಗಳನ್ನು ಆರಂಭಿಸದ್ದಾರೆ, ಕೆಲವನ್ನು ಬಿಡುಗಡೆ ಹಂತಕ್ಕೂ ತಂದಿದ್ದಾರೆ, ಅದರಲ್ಲಿ ಕರಿಮಣಿ ಮಾಲಿಕ ನೀನಲ್ಲ ಕೂಡ ಒಂದು. ಈಗಾಗಲೇ ತನ್ನ ಶೂಟಿಂಗ್ ಮುಗಿಸಿರುವ ಚಿತ್ರವೀಗ...
ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್, ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ...
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ,...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ನಂತರದ ಘಟನೆಗಳನ್ನು ಆಧರಿಸಿದ ಚಿತ್ರ “ಸೈನೈಡ್”. ಅಕ್ಷಯ್ ಕ್ರಿಯೇಷನ್ಸ್ ನಲ್ಲಿ ಕೆಂಚಪ್ಪ ಗೌಡ ಹಾಗೂ ಎಸ್ ಇಂದುಮತಿ ನಿರ್ಮಿಸಿದ್ದ, AMR ರಮೇಶ್ ನಿರ್ದೇಶಿಸಿದ್ದ ಹಾಗೂ ತಾರಾ, ರಂಗಾಯಣ...
ಈಗಾಗಲೇ ಹಲವಾರು ಚಿತ್ರಗಳನ್ನು ನಿರ್ದೇಶಿಸುವ ಮೂಲಕ ಗುರುತಿಸಿಕೊಂಡಿರುವ ರಾಜೇಶ್ ಮೂರ್ತಿ ಇದೀಗ ಮಗನ ಚಿತ್ರಕ್ಕಾಗಿ ಮತ್ತೊಮ್ಮೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಆ ಚಿತ್ರದ ಹೆಸರು ಬ್ಲಡಿ ಬಾಬು. ಇದೇ ಜೂನ್ ನಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಈ...
22 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಇದೀಗ ʻಸೆಪ್ಟೆಂಬರ್ 21ʼ ಹೆಸರಿನ ಬಾಲಿವುಡ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಬೆಂಗಳೂರು ಮೂಲದ ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್ವೊಬ್ಬಳ ನಡುವಿನ ಕಥೆಯನ್ನು ಈ ಸಿನಿಮಾ...
ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಜಯರಾಮ್ ನಿರ್ದೇಶನದ ಹಾಗೂ “ದಿಲ್ವಾಲ” ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸಿ, ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ...
ನಮ್ಮ ಸುತ್ತಮುತ್ತ ಅದೆಷ್ಟೋ ಕಥೆಗಳು ಇರುತ್ತವೆ.. ಅದೆಷ್ಟೋ ವಿಚಿತ್ರ ಕ್ಯಾರೆಕ್ಟರ್ ಗಳು ಇರ್ತಾರೆ. ಆ ಕ್ಯಾರೆಕ್ಟರ್ ಗಳನ್ನೆ ಇಟ್ಟುಕೊಂಡು ಸಿನಿಮಾ ಮಾಡಿದಾಗ ಸಾಕಷ್ಟು ಜನರನ್ನ ತಲುಪಲಿದೆ. ಅಂಥದ್ದೊಂದು ಕಥೆಯನ್ನ ಹೊತ್ತು ಬರ್ತಾ ಇರೋದೆ ರಾಜರತ್ನಾಕರ ಸಿನಿಮಾ....
ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿರುವ ‘A for ಆನಂದ್’ ಚಿತ್ರದ ಮುಹೂರ್ತ ಇಂದು ಅದ್ಧೂರಿಯಾಗಿ ನೆರವೇರಿದೆ. ಶುಭ ಶುಕ್ರವಾರವಾದ ಇಂದು ಬೆಂಗಳೂರಿನ...
ನಟ ಆದಿತ್ಯ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ , ಸಿಲ್ಕ್ ಮಂಜು ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರದ “ಹರ ಹರ ಮಹದೇವ” ಎಂಬ ಹಾಡು...