ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಶ್ವಾನಪ್ರಿಯೆ ಅನ್ನೋದು ಸಿನಿಮಾಪ್ರೇಮಿಗಳಿಗೆ ಗೊತ್ತಿರುವ ವಿಚಾರವೇ. ಶ್ವಾನಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸುವ ಮೋಹಕತಾರೆ ಈಗ ಶ್ವಾನದ ಸುತ್ತ ಸಾಗುವ ಜವಾರಿ ಭಾಷೆಯ ಪಪ್ಪಿ ಸಿನಿಮಾದ ಕಂಟೆಂಟ್ ಗೆ ಪದ್ಮಾವತಿ ಫಿದಾ ಆಗಿದ್ದಾರೆ....
ಎಸ್ ರಮೇಶ್(ಬನಶಂಕರಿ) ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ & ಧರ್ಮ ಕೀರ್ತಿರಾಜ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಸಿಂಧೂರಿ” ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಶುಭದಿನದಂದು...
ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ, ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಒಡೆತನದ ಕೆಆರ್ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್ ಬ್ಯಾನರ್ನಡಿ ಎಕ್ಕ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ ಚಿತ್ರ ಬಿಡುಗಡೆಗೂ...
ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ. ಅಂಥಾ ಗುಂಡ(ನಾಯಿ) ಮತ್ತು ಹುಡುಗನೊಬ್ಬನ ನಡುವಿನ ಸಂಬಂಧ ಹಾಗೂ ನಿಷ್ಕಲ್ಮಶ ಪ್ರೇಮದ ಕಥೆಯನ್ನು ಹೇಳುವ ಚಿತ್ರ ‘ನಾನು ಮತ್ತು ಗುಂಡ-,2’ ಪೊಯೆಮ್ ಪಿಕ್ಚರ್ಸ್ ಅಡಿಯಲ್ಲಿ ರಘುಹಾಸನ್ ಕಥೆ ಚಿತ್ರಕಥೆ ಬರೆದು...
ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಕಾಂಬಿನೇಷನ್ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡಿದ್ದು, ಇದೀ ಸ್ಯಾಂಡಲ್ವುಡ್ ಸಲಗ ವಿಜಯ್ ಕುಮಾರ್ ಪುರಿ ಜಗನ್ನಾಥ್ ಪ್ರಾಜೆಕ್ಟ್ಗೆ ಎಂಟ್ರಿ...
ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರ ಕಳೆದ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು , ಈ ಚಿತ್ರ ನೋಡಿದವರು ಮೆಚ್ಚುಗೆಯ...
ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ, ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸುತ್ತಿರುವ `ದೂರ ತೀರ ಯಾನ’ ಸಿನೆಮಾದ ಮೊದಲ ಪ್ರೇಮಗೀತೆ ಎಂ ಆರ್ ಟಿ ಮ್ಯೂಸಿಕ್ ಚಾನೆಲ್...
ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಪ್ರತಿಭೆಗಳ ಅಬ್ಬರ ಜೋರಾಗಿ ನಡೆಯುತ್ತಿದೆ. ಎಲ್ಲಾ ಕಾಲಘಟ್ಟಕ್ಕೂ ಒಪ್ಪುವಂತಹ ಕಥಾನಕ ಬಂದರೆ ಖಂಡಿತ ಪ್ರೇಕ್ಷಕರ ಗಮನ ಸೆಳೆಯಬಹುದು ಎಂಬ ನಿಟ್ಟಿನಲ್ಲಿ ಪ್ರೇಕ್ಷಕರ ಮುಂದೆ ಬಂದಂತಹ ತುಳುವಿನ ಚಿತ್ರ “ದಸ್ಕತ್”. ಈಗ...
ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಸಪ್ತ ಸಾಗರದಾಚೆ ಎಲ್ಲೋ ಸರಣಿ ಸಿನಿಮಾಗಳ ನಿರ್ದೇಶಕ ಹೇಮಂತ್ ಎಂ ರಾವ್ ನಿರ್ಮಾಣದ ಚೊಚ್ಚಲ ಸಿನಿಮಾ ಅಜ್ಞಾತವಾಸಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದೆ. ಈ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ಅವರು ಇದೀಗ...
ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಫೈರ್ ಫ್ಲೈ ಚಿತ್ರ ಇದೇ ತಿಂಗಳ 24ಕ್ಕೆ ತೆರೆಗೆ ಬರ್ತಿದೆ. ಸಿನಿಮಾ ಬಿಡುಗಡೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು,ಪ್ರಚಾರ ಬಿರುಸಿನಿಂದ ಸಾಗಿದೆ. ಅದರ ಭಾಗವಾಗಿ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಮಾಡಲಾಗಿದೆ....