ರಿಯಾಲಿಟಿ ಶೋಗಳು ಮತ್ತು ಕ್ರೀಡಾ ಲೀಗ್ಗಳ ಈ ಜಮಾನಾದಲ್ಲಿ ಇದೇ ಮೊದಲ ಬಾರಿಗೆ “ಪ್ರೊ ಲುಡೋ ಸ್ಟಾರ್ ಲೀಗ್” ಒಂದು ವಿಶೇಷ ಮನರಂಜನಾ ಕ್ರೀಡೆಯಾಗಿ ಹೊರಹೊಮ್ಮುತ್ತಿದೆ. ಜನವರಿಯಲ್ಲಿ ಆರಂಭವಾಗಲಿದೆ. ಈ ಕ್ರೀಡೆಯ ಬಗ್ಗೆ ಹೆಚ್ಚಿನ ಮಾಹಿತಿ...
ಕೆಲವುದಿನಗಳ ಹಿಂದೂ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿದ ಆರ್ ಚಂದ್ರು, ಮೊದಲ ಬಾರಿಗೆ ಐದು ಸಿನಿಮಾಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆ ಪೈಕಿ ಆರ್ ಸಿ ಸ್ಟುಡಿಯೋಸ್ ನ ಮೊದಲ...
ಪಿ.ಉಮೇಶ ನಿರ್ಮಾಣದ ಎಂ. ಆರ್. ಶ್ರೀನಿವಾಸ್ ನಿರ್ದೇಶನದ ದಾಸರಹಳ್ಳಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಮಾಸ್ ಪ್ರಿಯರಿಗೊಂದು ಕಿಕ್ಕೇರಿಸುವಂತ ಟ್ರೇಲರ್ ಇದಾಗಿದೆ. ಧರ್ಮ ಕೀರ್ತಿರಾಜ್ ಮುಖ್ಯಭೂಮಿಕೆಯಲ್ಲಿರುವ ಸಿನಿಮಾ ಇದಾಗಿದ್ದು, ಚಾಕ್ಲೇಟ್ ಬಾಯ್ ದೊಣ್ಣೆ ಹಿಡಿದರೆ ಎದುರಿದ್ದವರ...
ಸಂಕಷ್ಟಕರ ಗಣಪತಿ, ಫ್ಯಾಮಿಲಿ ಪ್ಯಾಕ್, ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಸಿನೆಮಾದ ಒಂದು ಹಾಡನ್ನು ಬಾಲಿವುಡ್ ಗಾಯಕಿ ‘ಸೋನು ಕಕ್ಕರ್’ ಹಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ...
ಚೌಕಿದಾರ್ ಸಿನಿಮಾ ತನ್ನ ತಾರಾಬಳಗದ ಮೂಲಕ ಮತ್ತೆ ಸುದ್ದಿಯಲ್ಲಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ದೊಡ್ಮನೆ ಹುಡ್ಗಿ ಧನ್ಯಾ ರಾಮ್ ಕುಮಾರ್ ಜೋಡಿಯಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್, ಲಕ್ಷ್ಮೀ ಮಹಾಲಕ್ಷ್ಮೀ...
ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ ಆಯಾಮದಲ್ಲಿ ಈ ಚಿತ್ರ ಪರಿಣಾಮ ಬೀರಬಹುದು ಎಂಬುದು ನಿರ್ದೇಶಕರ ಆಶಯ. ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ...
ಈ ವರ್ಷದ ಬ್ಲಾಕ್ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್ಕುಮಾರ್ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್,...
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್...
ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ,...
ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಸುಮಾರು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ವಾರ್ನರ್ ಬಿಡುಗಡೆಯಾಗಿದೆ. ಎಲ್ಲಾ ಚಿತ್ರಗಳಲ್ಲೂ ಸಾಮಾನ್ಯವಾಗಿ ಟೀಸರ್ ಹಾಗೂ ಟ್ರೇಲರ್ ಬಿಡುಗಡೆ ಮಾಡುತ್ತಾರೆ. ಆದರೆ ಉಪೇಂದ್ರ...