ಒಂದೇ ಟೇಕ್ ನಲ್ಲಿ ಚಿತ್ರೀಕರಣವಾಗಿದ್ದ “ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತುರಾಜ್ ನಿರ್ದೇಶನದ ಮುಂದಿನ ಚಿತ್ರ “ಲಿಪ್ ಲಾಕ್”. ಇತ್ತೀಚೆಗೆ ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ...
ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ ಈಗ ‘ರಾನಿ’ ಆಗಸ್ಟ್ 30 ರ ಬದಲು ಸೆಪ್ಟೆಂಬರ್ 12 ರಂದು ತೆರೆಗೆ...
ಧ್ರುವತಾರೆ ಎಂದಾಕ್ಷಣಾ ಅಣ್ಣಾವ್ರ ನೆನಪು ಕಾಡದೆ ಇರುವುದಿಲ್ಲ. 1985ರಲ್ಲಿಯೇ ಡಾ.ರಾಜ್ಕುಮಾರ್ ಹಾಗೂ ಗೀತಾ ಅಭಿನಯದ ಧ್ರುವತಾರೆ ರಿಲೀಸ್ ಆಗಿತ್ತು. ಇಂದಿಗೂ ಆ ಸಿನಿಮಾ ಎಲ್ಲರ ಫೇವರಿಟ್. ಇದೀಗ ಅದೇ ಟೈಟಲ್ ನೊಂದಿಗೆ ಸ್ಯಾಂಡಲ್ ವುಡ್ ನಲ್ಲಿ...
ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ...
ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೋ” ಚಿತ್ರ ಇದೇ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು “ಮೈ ಹೀರೋ” ಬಗ್ಗೆ ಮಾತನಾಡಿದರು. ಚಿತ್ರಕ್ಕೆ...
ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ...
ಕನ್ನಡ ಸಾಹಿತ್ಯಕ್ಕೆ ದಾಸರ ಕೊಡುಗೆ ಅಪಾರ. ಅಂತಹ ಮಹನೀಯರ ಮಹಿಮೆಯನ್ನು ಚಿತ್ರಗಳ ಮೂಲಕ ಜನರಿಗೆ ಪರಿಚಯಿಸುವ ಕೆಲಸವನ್ನು ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾಡುತ್ತಾ ಬರುತ್ತಿದ್ದಾರೆ. ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಮಹಿಪತಿ ದಾಸರ ಕುರಿತಾದ “ಕಾಖಂಡಕಿ...
ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ “ಲಂಗೋಟಿ ಮ್ಯಾನ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ...
ದೊಡ್ಮನೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಪೆಪೆ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ವಿನಯ್ ರಾಜ್ ಕುಮಾರ್ ಮೊದಲ ಬಾರಿಗೆ ಸಖತ್ ಮಾಸ್ ಆಗಿ ರಗಡ್ ಅವತಾರವೆತ್ತಿರುವುದನ್ನು ನೋಡಿ ಎಕ್ಸೈಟ್ ಆಗಿದ್ದಾರೆ....
ಇವತ್ತಿನ ಸಮಾಜದಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ , ಅತ್ಯಾಚಾರದ ನಿರಂತರವಾಗಿ ನಡೆಯುತ್ತಲೇ ಇದೆ ಇದಕೆಲ್ಲ ಕಡಿವಾಣ ಬಹಳ ಅಗತ್ಯ. ಹೆಣ್ಣು ಮಕ್ಕಳು ಸ್ಟ್ರಾಂಗ್ ಆಗಬೇಕು. ಕರಾಟೆ , ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ...