ಅಡ್ವೆಂಚರಸ್ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ “ಫಾರೆಸ್ಟ್” ತನ್ನ ಟೈಟಲ್, ತಾರಾಗಣ ಹಾಗೂ ಕಾನ್ಸೆಪ್ಟ್ ಕಾರಣದಿಂದಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಎನ್.ಎಂ. ಕಾಂತರಾಜ್ ಅವರು ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ...
ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ “ಹರಿವು”, ” ನಾತಿಚರಾಮಿ”, “ಆಕ್ಟ್ 1978”, “19.20.21” ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸುತ್ತಿರುವ...
ಡಾಲಿ ಪಿಕ್ಚರ್ಸ್ ಕನ್ನಡ ಚಿತ್ರಪ್ರೇಮಿಗಳಿಗೆ ಸದಾಭಿರುಚಿ ಸಿನಿಮಾಗಳನ್ನು ಉಣಬಡಿಸುತ್ತಿದೆ. ಕಳೆದ ವರ್ಷ ಟಗರು ಪಲ್ಯದಂತಹ ಫ್ಯಾಮಿಲಿ ಕಥೆಯನ್ನು ಪ್ರೇಕ್ಷಕರಿಗೆ ನೀಡಿದ್ದ ಈ ಸಂಸ್ಥೆ ಈಗ ವಿದ್ಯಾಪತಿ ಎಂಬ ಹೊಸ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ವಿದ್ಯಾಪತಿಯ ಮೇಕಿಂಗ್,...
ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಬದುಕು ಬಂದಂತೆ ಸ್ವೀಕರಿಸಿ ಎಂಬ ಸ್ವೀಟ್ ಸಂದೇಶ ಕೊಟ್ಟು ಫ್ಯಾಮಿಲಿ ಪ್ರೇಕ್ಷಕ ಪ್ರಭುವಿನಿಂದ ಚಪ್ಪಾಳೆ ಪಡೆದಿದ್ದ ರಾಮೇನಹಳ್ಳಿ ಜಗನ್ನಾಥ ಈಗ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ದಿನವಾದ ಇಂದು...
“ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರ ರವರ ಮತ್ತೊಂದು ಚಿತ್ರ “ಈ ಪಾದ ಪುಣ್ಯಪಾದ”. ಇದರ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನ ಶಿವನಂದಿ ದೇವಸ್ಥಾನದಲ್ಲಿ ನೆರವೇರಿತು. ಈ ಚಿತ್ರಕ್ಕೆ ಕವಿರತ್ನ ಡಾ. ವಿ ನಾಗೇಂದ್ರ...
ಸಾಹಸ ನಿರ್ದೇಶಕರಾಗಿ ಭಾರತದಾದ್ಯಂತ ಜನಪ್ರಿಯರಾಗಿರುವ ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಡಾ||ಕೆ.ರವಿವರ್ಮ ಅವರ ಪ್ರಥಮ ನಿರ್ಮಾಣದ, ರವಿ ಸಾರಂಗ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಭೈರತಿ ರಣಗಲ್ ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ಶಿವಣ್ಣನ 131ನೇ ಸಿನಿಮಾಗೆ ಚಾಲನೆ ಸಿಕ್ಕಿದೆ. ವರಮಹಾಲಕ್ಷ್ಮೀ ಹಬ್ಬದ ಶುಭದಿನದಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರಕ್ಕೆ ಚಾಲನೆ ಸಿಕ್ಕಿದ್ದು,...
ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ರಾಯಲ್. ಜಯಣ್ಣ ಫಿಲ್ಮಂಸ್ ಬ್ಯಾನರ್ ನಡಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಾಣದ ಮೊದಲ ಹಾಡು ಸರಿಗಮ ಕನ್ನಡ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ವಿ.ನಾಗೇಂದ್ರ ಪ್ರಸಾದ್...
ಹೆಸರಾಂತ ಸಾಹಿತಿ ಡಾ||ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ “ಮಂಕುತಿಮ್ಮನ ಕಗ್ಗ”. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್ (ವಿ.ರವಿ), ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ”ವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ....
ಈ ಹಿಂದೆ ಕನ್ನಡದಲ್ಲಿ ಛಲಗಾರ, ಸರ್ಕಾರಿ ಕೆಲಸ ದೇವರ ಕೆಲಸ, ಮನಸ್ಸಿನಾಟ, ಬಂಗಾರದ ಮಕ್ಕಳು, ಮರಾಠಿಯಲ್ಲಿ ಫೆಬ್ರವರಿ 14, ಮಿಷನ್ ಅಂಬ್ಯುಲೆನ್ಸ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಆರ್ ರವೀಂದ್ರ ಈಗ ಗೋಪಿಲೋಲ ಸಿನಿಮಾ ಮೂಲಕ ಪ್ರೇಕ್ಷಕರ ಎದುರು...