ಡಿ.ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ, ರವಿಕಿರಣ್ ಹಾಗೂ ಚೇತನ್ S.P ಅವರ ಜಂಟಿ ನಿರ್ದೇಶನದ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಕಪಟಿ” ಚಿತ್ರದ ಟೀಸರ್ ಜಂಕಾರ್ ಮ್ಯೂಸಿಕ್...
ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಹೆಚ್ ಎಂ ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ...
“ಸಂಕಷ್ಟಕರ ಗಣಪತಿ”, “ಫ್ಯಾಮಿಲಿ ಪ್ಯಾಕ್”, “ಅಬ್ಬಬ್ಬ” ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ, ಪ್ರಸ್ತುತ ‘ಫುಲ್ ಮೀಲ್ಸ್’ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕ ನಟನಾಗೂ ನಟಿಸುತ್ತಿದ್ದಾರೆ. “ಫುಲ್ ಮೀಲ್ಸ್” ಚಿತ್ರದ ನಾಯಕ ಲಿಖಿತ್ ಶೆಟ್ಟಿ ಅವರಿಗೆ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯವಾದವರು ನಭಾ ನಟೇಶ್. ಪಟಾಕ ಪಾತ್ರದ ಮೂಲಕ ಗಮನಸೆಳೆದ ಈ ಶೃಂಗೇರಿ ಸುಂದರಿ ಈಗ ಟಾಲಿವುಡ್ ಅಂಗಳದಲ್ಲಿ ಬ್ಯುಸಿಯಾಗಿದ್ದಾರೆ. ಡಾರ್ಲಿಂಗ್...
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳು...
ಉಮ ಎಸ್ ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ, ಹಿರಿಯನಟ ಆಭಿಜಿತ್ ಹಾಗೂ ನಾಗರಾಜು ಪ್ರಮುಖಪಾತ್ರದಲ್ಲಿ ನಟಿಸಿರುವ “ಅಡವಿಕಟ್ಟೆ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನಪ್ರಿಯವಾಗಿದೆ. ಸಸ್ಪೆನ್ಸ್...
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ಪೌಂಡರ್. ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಆಗಸ್ಟ್ 15ರಂದು ತೆರೆಗೆ ಬರಲು ಸಿದ್ಧವಾಗಿತ್ತು. ಅದಕ್ಕಾಗಿ ಚಿತ್ರತಂಡ ಭರದ...
ಕಿರುತೆರೆ ಕಲಾವಿದರಿಗಾಗಿ TPL-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನಮೆಂಟ್ ನಡೆಸಿಕೊಂಡು ಬರುತ್ತಿರುವ ‘ಎನ್ 1’ ಕ್ರಿಕೆಟ್ ಅಕಾಡೆಮಿಯು ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು TPL ಸೀಸನ್ ಮುಗಿಸಿರುವ ಎನ್...
ಕನ್ನಡದ ಬಹುನಿರೀಕ್ಷಿತ ಸಿನಿಮಾ ಫೈರ್ ಫ್ಲೈ ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜೊತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ...
ತಮ್ಮ ವಿಶಿಷ್ಟ ಕಂಠ ಹಾಗೂ ಗಾಯನದ ಮೂಲಕ ಕನ್ನಡ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಲೂಸಿಯಾ ಖ್ಯಾತಿಯ ಗಾಯಕ ನವೀನ್ ಸಜ್ಜು ನಾಯಕ ನಟನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ....