ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರತಂಡ ಹಾಡೊಂದನ್ನು ಉಡುಗೊರೆ ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದೆ....
ಮೊನ್ನೆಯಷ್ಟೇ ಹೊರಬಂದ ’ತೂಫಾನ್’ ಕನ್ನಡ ಮತ್ತು ಹಿಂದಿ ಚಿತ್ರದ ಫಸ್ಟ್ ಗ್ಲಿಂಪ್ಸ್ಗೆ ಚಿತ್ರರಂಗವು ಪ್ರಶಂಸೆ ವ್ಯಕ್ತಪಡಿಸಿದ್ದು ಅಲ್ಲದೆ, ದೂರದ ಬಾಲಿವುಡ್ನಲ್ಲೂ ಹವಾ ಕ್ರಿಯೇಟ್ ಮಾಡುತ್ತಿದೆ. ಕಲಾವಿದರ ಸಂಘದಲ್ಲಿ ತುಣುಕುಗಳ ಬಿಡುಗಡೆ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಎಸ್.ಆರ್.ಮೂವೀಸ್...
ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು. ಚಿತ್ರಕ್ಕೆ...
‘ಕರಾವಳಿ’ ಸ್ಯಾಂಡಲ್ ವುಡ್ ನಲ್ಲಿ ಸಖತ್ ಸದ್ದು ಮಾಡುತ್ತಿರುವ ಮತ್ತು ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ನಿರ್ದೇಶಕ ಗುರುದತ್ ಗಾಣಿಗ ಸಾರಥ್ಯದಲ್ಲಿ ಮೂಡಿ ಬರುತ್ತದೆ. ಕರಾವಳಿ ಈಗಾಗಲೇ...
ಬಹು ನಿರೀಕ್ಷಿತ ಹಾಸ್ಯ ಚಿತ್ರ “ಪೌಡರ್” , “ಮಿಷನ್ ಘಮ ಘಮ” ಎಂಬ ತನ್ನ ಮೊದಲ ಗೀತೆಯನ್ನು ಇದೇ ಜುಲೈ 5 ಬಿಡುಗಡೆ ಮಾಡುವಂತೆ ಘೋಷಿಸಿದೆ. ಈ ಗೀತೆಯು ಹೆಸರಾಂತ ಗಾಯಕರು ಮತ್ತು ಸಂಯೋಜಕರಾದ ವಾಸುಕಿ...
ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ನಿರ್ಮಿಸುತ್ತಿರುವ, ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ...
ಕ್ರಿಯೇಟಿವ್ ಫ್ರೆಂಡ್ಸ್ ಸಂಸ್ಥೆ ಮೊದಲ ಬಾರಿಗೆ ಕ್ವೀನ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದೆ. ಈ ಟೂರ್ನಮೆಂಟ್ ನಲ್ಲಿ ಕಿರುತೆರೆ ಹಾಗೂ ಹಿರಿತೆರೆ ಕಲಾವಿದೆಯರ ಜೊತೆಯಲ್ಲಿ ಆಂಕರ್ಸ್, ಮಾಡೆಲ್ ಗಳು ಸಹ ಭಾಗವಹಿಸಲು ವೇದಿಕೆ ಕಲ್ಪಿಸಿಕೊಡಲಾಗಿದೆ....
ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ...
ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ...
ಖ್ಯಾತ ನಟ ಶಶಿಕುಮಾರ್ ಮಗ ಅಕ್ಷಿತ್ ಶಶಿಕುಮಾರ್ ಅಭಿನಯದ ಮೂರನೆಯ ಚಿತ್ರ ‘ಕಾದಾಡಿ’, ಈ ಶುಕ್ರವಾರ (ಜುಲೈ 05) ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಅಕ್ಷಿತ್ ತಮ್ಮ ಹೆಸರನ್ನು ಆದಿತ್ಯ ಎಂದು ಬದಲಾಯಿಸಿಕೊಂಡಿದ್ದಾರೆ. ಅದೇ ಹೆಸರಿನಲ್ಲಿ ಇನ್ನೊಮ್ಮೆ...