ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸುತ್ತಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಸುಮಧುರ ಪ್ರೇಮಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ”. ಈಗಾಗಲೇ ಸುಂದರ ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರದಲ್ಲಿ ಗಗನ್...
ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ “ಜಿ ಅಕಾಡೆಮಿ”ಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳೊಂದಿಗೆ ಖ್ಯಾತ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು...
ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರಗಳು ಹೆಚ್ಚು ಬರುತ್ತಿದೆ. ಅಂತಹುದೇ ಉತ್ತಮ ಕಂಟೆಂಟ್ ಹೊಂದಿರುವ “ನಸಾಬ್” ಕನ್ನಡ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ...
ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ “ವಿ ಸಿನಿಮಾಸ್”...
ಗಾನ ಗಂಧರ್ವ ಡಾ||ಎಸ್ ಪಿ ಬಾಲಸುಬ್ರಹ್ಮಣ್ಯಂ ಇಂದು ನಮ್ಮೊಂದಿಗೆ ಇಲ್ಲವಾದರೂ, ಅವರ ಹಾಡುಗಳ ಮೂಲಕ ಎಂದಿಗೂ ಜೀವಂತ. ದೇಶ ಕಂಡ ಅದ್ಭುತ ಗಾಯಕನ ಮೇಲೆ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಅವರಿಗೂ ಅತೀವ ಪ್ರೀತಿ. ಆ ಪ್ರೀತಿಗಾಗಿ...
ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ “ಬಹದ್ದೂರ್”...
ಹುಬ್ಬಳ್ಳಿ: ಇಂದ್ರಜಿತ್ ಲಂಕೇಶ್ ನಿರ್ದೇಶನದ, ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯ ಅಯ್ಯರ್ ನಟಿಸಿರುವ `ಗೌರಿ’ ಚಿತ್ರದ `ಧೂಳ್ ಎಬ್ಬಿಸಾವ..’ ಹಾಡು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ ಜವಾರಿ ಭಾಷಾ...
ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಪ್ರೀಮಿಯರ್ ಶೋ ಓರಾಯನ್ ಮಾಲ್ನಲ್ಲಿ ನಿನ್ನೆ ಸಂಜೆ ಅದ್ದೂರಿಯಾಗಿ ನಡೆಯಿತು. ಇಡೀ ಟೀವಿ ಮತ್ತು ಚಿತ್ರರಂಗವೇ ಸಿನಿಮಾ ನೋಡಲು ಆಗಮಿಸಿತ್ತು. ಇದಕ್ಕೆ ಕಾರಣ ಚಿತ್ರದ ನಿರ್ದೇಶಕ ಪರಮ್. ದಶಕಗಳ...
ಡಾಲಿ, ನಟರಾಕ್ಷಸ ಎಂದೇ ಕನ್ನಡ ಜನತೆಯ ಪ್ರೀತಿಗೆ ಪಾತ್ರರಾಗಿರುವ ಧನಂಜಯ ಅವರ ಹೊಚ್ಚ ಹೊಸ ಸಿನಿಮಾ ‘ಕೋಟಿ’ ಬಿಡುಗಡೆಗೆ ತಯಾರಾಗಿದೆ. ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ. ಕಳೆದ...
ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ...