ಟೈಟಲ್ ಹಾಗೂ ಟೀಸರ್ ಮೂಲಕವೇ ಸಿನಿಪ್ರಿಯರ ಗಮನ ಸೆಳೆದಿರುವ ‘ಗೀಕ್’ ಚಿತ್ರಕ್ಕೆ ಇದೀಗ ಮತ್ತೊಂದು ವಿಶೇಷ ಸೇರ್ಪಡೆಯಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ಕುಮಾರ್ ಚಿತ್ರದ ಹೊಸ ಪೋಸ್ಟರ್ ಅನಾವರಣಗೊಳಿಸಿ, ಚಿತ್ರತಂಡದ ಶ್ರಮ ಹಾಗೂ ಸೃಜನಶೀಲತೆಯನ್ನು...
ಸಿರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ, ವಿ. ಲವ್ ನಿರ್ದೇಶನದ ಹಾಗೂ ತನುಷ್ ಶಿವಣ್ಣ ನಾಯಕನಾಗಿ ಅಭಿನಯಿಸಿರುವ ‘ಬಾಸ್’ ಚಿತ್ರದ ಮೇಲಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ನಗರದ ಸಿವಿಲ್ ನ್ಯಾಯಾಲಯ ಇತ್ತೀಚೆಗೆ ತೆರವುಗೊಳಿಸಿದೆ. ಈ ಮೂಲಕ ಚಿತ್ರದ...
ಕೀರ್ತಿ ಸಿಲ್ವರ್ ಸ್ಕ್ರೀನ್ ಹಾಗೂ ವೇದಿಕ್ ಕಾಸ್ಮಾಸ್ ಬ್ಯಾನರ್ಗಳ ಅಡಿಯಲ್ಲಿ ಪ್ರಶಾಂತ್ ಟಿ. ತಂಬ್ರಳ್ಳಿಮಠ ನಿರ್ಮಿಸಿರುವ ‘ಡೆಡ್ಲಿ ಕಿಲ್ಲರ್’ ಚಿತ್ರದ ಟ್ರೈಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ಪೊಲೀಸ್ ಸ್ಟೋರಿ ಬಳಿಕ...
ಸುರಭಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಮಾಜಸೇವಕ ಎನ್. ನರಸಿಂಹಮೂರ್ತಿ ನಿರ್ಮಿಸಿರುವ ‘ಕಾಮನ್ ಮ್ಯಾನ್’ ಚಿತ್ರದ ಮೋಷನ್ ಪೋಸ್ಟರ್ನ್ನು ನಿರ್ಮಾಪಕರ ಹುಟ್ಟುಹಬ್ಬದ ಪ್ರಯುಕ್ತ ಅನಾವರಣಗೊಳಿಸಲಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಕಥೆಗೆ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ...
ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ‘ಪಂಚಮುಖಿ’ ಸಿನಿಮಾ ಜೂನ್ 26ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಂದ್ರು ಆಚಾರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಅವರೇ ನಾಯಕನಾಗಿ ನಟಿಸಿದ್ದಾರೆ. ಚಿತ್ರದ ಟ್ರೈಲರ್ ಮತ್ತು...
ಕನ್ನಡ ಕಿರುತೆರೆಯಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದ ‘ಅಗ್ನಿಸಾಕ್ಷಿ’ ಶೀರ್ಷಿಕೆ ಇದೀಗ ಹೊಸ ರೂಪದಲ್ಲಿ ವೀಕ್ಷಕರ ಮುಂದೆ ಬರಲು ಸಜ್ಜಾಗಿದೆ. ಕೌಟುಂಬಿಕ ಮನರಂಜನೆಯ ಪ್ರಮುಖ ವಾಹಿನಿಯಾದ ಕಲರ್ಸ್ ಕನ್ನಡ, ಜೂನ್ 8ರಿಂದ ಪ್ರತಿದಿನ ಸಂಜೆ 7 ಗಂಟೆಗೆ...
ಹರ್ಷಿಣಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಲತಾಶ್ರೀ ಡಿ.ಸಿ ನಿರ್ಮಿಸಿರುವ ಹಾಗೂ ಅಶೋಕ್ ಕಡಬ ನಿರ್ದೇಶಿಸಿರುವ ಹೊಸ ಚಿತ್ರದ ಶೀರ್ಷಿಕೆ ಇತ್ತೀಚೆಗೆ ಅನಾವರಣಗೊಂಡಿದೆ. ಚಿತ್ರಕ್ಕೆ *“ಕಿರುನಗೆ”* ಎಂಬ ಹೆಸರು ಇಡಲಾಗಿದ್ದು, ಸಮಾರಂಭವನ್ನು ಡಾ. ರಾಜ್ಕುಮಾರ್ ಪುತ್ರಿ ಲಕ್ಷ್ಮಿ...
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ, ನಿರ್ದೇಶಕ ಪ್ರೇಮ್ ಅವರ ಬಹು ನಿರೀಕ್ಷಿತ ಸಿನಿಮಾ *‘KD-ದಿ ಡೆವಿಲ್’* ಇದೀಗ ಡಿಜಿಟಲ್ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಚಿತ್ರವು ಜೂನ್ 5ರಿಂದ *ZEE5 ಕನ್ನಡ*ದಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದ್ದು, ಕನ್ನಡದ...
‘ಮದನಿಕ’ ಚಿತ್ರದ ಹೊಸ ಹಾಡು “ಕಾನನಗಳ ಕನ್ನಿಕಾ, ಇಂದ್ರಲೋಕ ಚಂದ್ರಿಕಾ” ಬಿಡುಗಡೆಯಾಗಿ ಸಂಗೀತ ಪ್ರಿಯರ ಮನಸೆಳೆಯುತ್ತಿದೆ. ಸುಮಧುರ ಸಾಹಿತ್ಯ ಮತ್ತು ಆಕರ್ಷಕ ದೃಶ್ಯ ವೈಭವದಿಂದ ಕೂಡಿರುವ ಈ ಹಾಡಿನಲ್ಲಿ ನಟಿ ರಾಗಿಣಿ ದ್ವಿವೇದಿ ಅಪ್ಸರೆಯಂತೆ ಕಂಗೊಳಿಸಿದ್ದಾರೆ....
ಭಾರತದ ಜನಪ್ರಿಯ ಮೊಬೈಲ್ ಗೇಮ್ *ಬ್ಯಾಟಲ್ಗ್ರೌಂಡ್ಸ್ ಮೊಬೈಲ್ ಇಂಡಿಯಾ (BGMI)* ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ *‘ಟಾಕ್ಸಿಕ್’* ನಡುವೆ ವಿಶೇಷ ಸಹಭಾಗಿತ್ವ ಘೋಷಣೆಯಾಗಿದೆ. ಬಿಜಿಎಂಐನ ಹೊಸ 4.4 ಅಪ್ಡೇಟ್ನ ಭಾಗವಾಗಿ ಪರಿಚಯಿಸಲಾದ...