ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು “A” ಚಿತ್ರ...
ಅತ್ಯಂತ ಜನಪ್ರಿಯ ಸಿರೀಸ್ ದಿ ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಂಗ್ಸ್ ಆಫ್ ಪವರ್ನ ಎರಡನೇ ಸೀಸನ್ ಟೀಸರ್ ಇಂದು ಪ್ರೈಮ್ ವೀಡಿಯೋ ಬಿಡುಗಡೆಯಾಗಿದೆ. ಮೊದಲ ಸೀಸನ್ ಜಾಗತಿಕವಾಗಿ ಅದ್ಭುತ ಯಶಸ್ಸು ಕಂಡಿದೆ ಮತ್ತು...
ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರೆವೇರಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐ ಪಿ ಎಸ್ ಅಧಿಕಾರಿ ರವಿ...
ಹೆಸರಾಂತ ಶಿವಶರಣ ಮೋಳಿಗೆ ಮಾರಯ್ಯ ಚಿತ್ರ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ಕೊಪ್ಪಳದ ಶ್ರೀಗವಿ ಸಿದ್ದೇಶ್ವರ ಮಠದಲ್ಲಿ ಆರಂಭವಾಗಿದೆ. ಪೂಜ್ಯ ಗವಿ ಸಿದ್ದೇಶ್ವರ ಮಠದ ಶ್ರೀಗಳು ಚಿತ್ರಕ್ಕೆ ಚಾಲನೆ ನೀಡಿದ್ದಾರೆ. “ಶ್ರೀ ಜಗನ್ನಾಥದಾಸರು”,...
ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಈಗ ಬಿಡುಗಡೆಯಾಗಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ...
ಕನ್ನಡದ ಖ್ಯಾತ ನಟ – ನಿರ್ದೇಶಕ ರಾಜ್ ಬಿ ಶೆಟ್ಟಿಯವರು ಗರುಡ ಗಮನ ವೃಷಭ ವಾಹನದಂತಹ ಮಾಸ್ ಚಿತ್ರ ಮತ್ತು ಸ್ವಾತಿ ಮುತ್ತಿನ ಮಳೆ ಹನಿಯೇ ಎಂಬ ಕ್ಲಾಸ್ ಚಿತ್ರಗಳನ್ನು ಕನ್ನಡದಲ್ಲಿ ಒಂದರ ಇನ್ನೊಂದರಂತೆ ನೀಡುವ...
ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ಮೂರನೇ ಕೃಷ್ಣಪ್ಪ. ಶುರುವಾದಾಗಿನಿಂದಲೂ ಇಲ್ಲಿವರೆಗೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಈ ಚಿತ್ರದ ಮೊದಲ ನೋಟ ಮೂಲಕ ಪ್ರೇಕ್ಷಕರನ್ನು ಆವರಿಸಿಕೊಂಡಿದೆ. ಮೂರನೇ ಕೃಷ್ಣಪ್ಪ ಟ್ರೇಲರ್ ಬಿಡುಗಡೆಯಾಗಿದೆ....
ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆರಂಭದಿಂದಲೂ...
ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರ ಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್...
ರಾಜರಾಜೇಶ್ವರಿ ನಗರದ ಗ್ಲೋಬಲ್ ವಿಲೇಜ್ ಟೆಕ್ಪಾರ್ಕನಲ್ಲಿ ಎಸ್ ವ್ಯಾಸ ವಿಶ್ವ ವಿದ್ಯಾನಿಲಯವು ನೂತನವಾಗಿ ನಲವತ್ತು ವಿವಿಧ ಕೋರ್ಸ್ಗಳನ್ನು ಬರುವ ಆಗಸ್ಟ್ ತಿಂಗಳಲ್ಲಿ ಆರಂಭಿಸಲಿದೆ ಎಂದು ಎಸ್ ವ್ಯಾಸದ ಸ್ಥಾಪಕ ಡಾ.ಎಚ್.ಆರ್. ನಾಗೇಂದ್ರ ಅವರು ಮಾಹಿತಿ ನೀಡಿದರು....