“ಉತ್ತರಕಾಂಡ” ಚಿತ್ರದ ಚಿತ್ರೀಕರಣ ಮುಂದಿನ ವಾರದಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ನಟರಾಕ್ಷಸ ಡಾಲಿ ಧನಂಜಯ್, ಉತ್ತರಕಾಂಡದ ನಿರ್ದೇಶಕ ರೋಹಿತ್ ಪದಕಿ ಮತ್ತು ನಿರ್ಮಾಪಕ ಕಾರ್ತಿಕ್ ಗೌಡ ಇಂದು ನುಗ್ಗೇಕೇರಿಯ ಶ್ರೀ ಹನುಮಂತ ದೇವಾಲಯಕ್ಕೆ ಭೇಟಿ ನೀಡಿ...
ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟನೆಯ ಬಡೆ ಮಿಯಾನ್ ಚೋಟೆ ಮಿಯಾನ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಮೊದಲ ನೋಟ ಅನಾವರಣಗೊಂಡಿದೆ. 3 ನಿಮಿಷ...
ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ ಅವಧಿಯಲ್ಲಿ ಸ್ಟಾರ್...
ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ “ದಾಸವರೇಣ್ಯ ಶ್ರೀ ವಿಜಯದಾಸರು” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ಏಪ್ರಿಲ್ 12 ರಂದು ತೆರೆಗೆ ಬರಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ...
ಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತರಾಮ್ ಅಭಿನಯದ ಮ್ಯಾಟ್ನಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮ್ಯಾಟಿ ಸಿನಿಮಾದ ಟ್ರೈಲರ್ ಲಾಂಚ್ ಮಾಡುವ ಮೂಲಕ ಸಿನಿಮಾಗೆ ಸಾಥ್ ನೀಡಿದರು. ಇಷ್ಟು ದಿನಗಳ...
ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ನಿರ್ಮಿಸಿರುವ, ಬಿ.ಆರ್ ರಾಜಶೇಖರ್ ನಿರ್ದೇಶನದಲ್ಲಿ ನೂತನ ಪ್ರತಿಭೆಗಳ ನಟಿಸಿರುವ ” ಬ್ಯಾಕ್ ಬೆಂಚರ್ಸ್” ಚಿತ್ರದಿಂದ ಹೋಳಿ ಹಬ್ಬಕ್ಕಾಗಿ ಸುಮಧುರ ಹಾಡೊಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದಿರುವ...
ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ಅನಿಮಾ ಎಂಬ...
ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಸಹ, ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿ ಅನುಭವ ಇರುವ ಟಿ.ಆರ್.ಗೌತಂಗೌಡ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಚಿತ್ರ ಪಾರ್ಟ್ ನರ್. ನವಿಲು ವಾಯುಪುತ್ರ ಕಂಬೈನ್ಸ್ ಬ್ಯಾನರ್ ಅಡಿ ಈ...
ಗಾಡ್ ಪ್ರಾಮಿಸ್ ಸಿನಿಮಾ ಮೂಲಕ ಯುವ ಪ್ರತಿಭೆ ಸೂಚನ್ ಶೆಟ್ಟಿ ಹೊಸ ಹೆಜ್ಜೆ ಇಟ್ಟಿದ್ದಾರೆ. ನಟನಾಗಿ ಬಣ್ಣ ಹಚ್ಚುವುದರ ಜೊತೆಗೆ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿಯೂ ಹೊಸ ಪಯಣ ಬೆಳೆಸಿದ್ದಾರೆ. ಟೈಟಲ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ...
ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು “ಮಾರಿಗೋಲ್ಡ್” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಬಿಗ್ ಬಾಸ್ ಖ್ಯಾತಿಯ...