I am god, ರವಿ ಗೌಡ ನಿರ್ದೇಶನ ಮಾಡಿ, ಹೀರೋ ಆಗಿ ಮಿಂಚಿ ಜೊತೆಗೆ ನಿರ್ಮಾಣ ಮಾಡಿರುವ ಸಿನಿಮಾ… ಈಗಾಗಲೇ ಎರಡು ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರೋ I am god ಸಿನಿಮಾ ಸದ್ಯ...
ನಾದಬ್ರಹ್ಮ ಹಂಸಲೇಖ ಅವರ ಐದನಿ ಎಂಟರ್ಟೈನ್ಮೆಂಟ್ ಸಂಸ್ಥೆಯೂ ಪ್ರತಿ ವರ್ಷ ಒಬ್ಬಬ್ಬೊ ಸಾಧಕರಿಗೆ ಜೀವಮಾನದ ಸಾಧನೆಗಾಗಿ ನೀಡುವ ‘ಐದನಿ ಚಿನ್ನದ ಪದಕ’ ನೀಡಿ ಗೌರವುಸುತ್ತಾ ಬಂದಿದೆ. ಈ ಮೊದಲ ಗೌರವವನ್ನು ಡಾ ಶಿವರಾಜ್ ಕುಮಾರ್ ಅವರಿಗೆ,...
ಬಘೀರ ಬಳಿಕ ಶ್ರೀಮುರಳಿ ಕೈಗೆತ್ತಿಕೊಂಡಿರುವ ಸಿನಿಮಾ ಪರಾಕ್. ಯುವ ಪ್ರತಿಭೆ ಹಾಲೇಶ್ ಕೋಗುಂಡಿ ನಿರ್ದೇಶಿಸುತ್ತಿರುವ ಚೊಚ್ಚಲ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದೀಗ ಪರಾಕ್ ಅಂಗಳಕ್ಕೆ ಖ್ಯಾತ ಸ್ಟಂಟ್ ಮಾಸ್ಟರ್ ರವಿವರ್ಮ ಎಂಟ್ರಿ ಕೊಟ್ಟಿದ್ದಾರೆ. ರವಿವರ್ಮ,...
ಖ್ಯಾತನಟ ದಿ.ಡಾ.ಪುನೀತ್ ರಾಜ್ಕುಮಾರ್ ಅವರು ನಮ್ಮನೆಲ್ಲ ಅಗಲಿ ಇದೇ ಅಕ್ಟೋಬರ್ 29ಕ್ಕೆ ನಾಲ್ಕು ವರ್ಷ ಕಳೆಯುತ್ತಿದೆ. ಈ ಸಂದರ್ಭದಲ್ಲಿ ಪುನೀತ್ ಅವರನ್ನು ಎಐ(ಕೃತಕ ಬುದ್ಧಿಮತ್ತೆ) ಮೂಲಕ ಅಭಿಮಾನಿಗಳಿಗೆ ತೋರಿಸುವ ಸ್ಟಾರ್ ಫ್ಯಾನ್ಡಮ್ ಆ್ಯಪ್ (ಕನ್ನಡದ ಅಪ್ಪು...
ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ “Congratulations ಬ್ರದರ್”. ಈಗ ಈ ಜನಪ್ರಿಯ ಡೈಲಾಗ್ ಸಿನಿಮಾ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದ ಸಂಗತಿ. ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್...
ಬಿಗ್ಬಾಸ್ ಮೂಲಕ ಖ್ಯಾತಿ ಪಡೆದ ನಟಿ ತನಿಷಾ ಕುಪ್ಪಂಡ ನಾಯಕಿಯಾಗಿ ಹಾಗೂ ನಿರ್ಮಾಪಕಿಯೂ ಆಗಿರುವ ‘ಕೋಣ’ ಸಿನಿಮಾ ಇದೇ ತಿಂಗಳ 31ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಕೋಮಲ್ ಕುಮಾರ್ ನಾಯಕನಾಗಿ ಅಭಿನಯಿಸಿದ್ದಾರೆ. ಟ್ರೇಲರ್...
ಎಸ್.ಶಶಿಕಾಂತ್ ಮತ್ತು ಚಕ್ರವರ್ತಿರಾಮಚಂದ್ರ ಒಡೆತನದ ’ನೈಟ್ ಶಿಫ್ಟ್ ಸ್ಟುಡಿಯೋ’ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಡೀಯಸ್ ಈರೇ ಸಿನಿಮಾದಲ್ಲಿ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ಲಾಲ್ ಪುತ್ರ ಪ್ರಣವ್ ಮೋಹನ್ಲಾಲ್ ನಾಯಕನಾಗಿ ಅಭಿನಯಿಸಿದ್ದಾರೆ. ಇಂದು 1.18 ನಿಮಿಷದ ಟ್ರೇಲರ್ ಹೊರಬಂದಿದ್ದು,...
ಶೀರ್ಷಿಕೆ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಮಾರಿಗಲ್ಲು ವೆಬ್ ಸರಣಿಯ ಟ್ರೇಲರ್ ಬಿಡುಗಡೆಯಾಗಿದೆ. Zee5 ಮತ್ತು ‘ಪಿಆರ್ಕೆ ಪ್ರೊಡಕ್ಷನ್ಸ್’ ಜಂಟಿಯಾಗಿ ನಿರ್ಮಿಸಿರುವ ಈ ವೆಬ್ ಸೀರೀಸ್ ಇದೇ ತಿಂಗಳ 31ರಿಂದ ಪ್ರಸಾರ ಆಗಲಿದೆ. zee5...
‘ಟಗರು’, ‘ಸಲಗ’ ಹಾಗೂ ‘ಯುಐ’ ಚಿತ್ರಗಳನ್ನು ನಿರ್ಮಿಸಿರುವ ಕೆಪಿ ಶ್ರೀಕಾಂತ್ ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ವೀನಸ್ ಎಂಟರ್ಟೈನರ್ ಬ್ಯಾನರ್ ಅಡಿಯಲ್ಲಿ ಮೂಡಿ ಬರ್ತಿರುವ ನಾಲ್ಕನೇ ಚಿತ್ರಕ್ಕೆ ಹಲ್ಕಾ ಡಾನ್ ಎಂಬ ಶೀರ್ಷಿಕೆ ಇಡಲಾಗಿದೆ....
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್ ಕೊಟ್ಟಿರುವ ದಿಲ್ಮಾರ್ ಸಿನಿಮಾಗೀಗ ದೊಡ್ಮನೆ ದೊರೆ ಶಿವಣ್ಣನ ಬೆಂಬಲ ಸಿಕ್ಕಿದೆ. ಇದೇ ತಿಂಗಳ 24ರಂದು ತೆರೆಗೆ ಬರ್ತಿರುವ ಕೆಜಿಎಫ್ ಡೈಲಾಗ್ ರೈಟರ್ ಚಂದ್ರಮೌಳಿಯವರ ಚೊಚ್ಚಲ...