ಮಲಯಾಳಂ ನಟ, ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ನಟನೆಯ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಚಿತ್ರಕ್ಕೆ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ಸ್ವಾತಂತ್ರ್ಯ ದಿನಂದು ಈ ಚಿತ್ರ zee5ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಪ್ರವೀಣ್ ನಾರಾಯಣನ್...
ಕಳೆದ ೪೦ ವರ್ಷಗಳಿಂದ ಅಶ್ವಿನಿ ಆಡಿಯೋ ಕಂಪನಿ ನಡೆಸಿಕೊಂಡು ಬರುತ್ತಿರುವ ಅಶ್ವಿನಿ ರಾಮಪ್ರಸಾದ್ ಅವರೀಗ ಕಿರುತೆರೆ ಕ್ಷೇತ್ರಕ್ಕೂ ಎಂಟ್ರಿ ಕೊಟ್ಟಿದ್ದಾರೆ. ದಶಕಗಳ ಹಿಂದೆ ಸಾವಿರಾರು ಜಾನಪದ, ಭಕ್ತಿಗೀತೆಗಳನ್ನು ತಮ್ಮ ಆಡಿಯೋ ಕಂಪನಿ ಮೂಲಕ ಜನರಿಗೆ ಕೇಳಿಸಿದ...
ಜನಪ್ರಿಯ ಧಾರಾವಾಹಿಗಳ ಮೂಲಕ ಜನರ ಮನ ತಲುಪಿರುವ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ಧಾರಾವಾಹಿ ” ಪ್ರೇಮ ಕಾವ್ಯ” ಆಗಸ್ಟ್ 4 ರ ಸೋಮವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಎರಡು ಜೋಡಿಗಳ ಪ್ರೇಮಕಥೆಯ ಧಾರಾವಾಹಿ...
ಕಲರ್ಸ್ ಕನ್ನಡ, ಪ್ರೇಕ್ಷಕರ ಮನರಂಜನೆಗಾಗಿ ಅತ್ಯಂತ ವಿನೂತನ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಇದೀಗ ‘ಕ್ವಾಟ್ಲೆ ಕಿಚನ್” ಎಂಬ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ ಅನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ‘ನನ್ನಮ್ಮ ಸೂಪರ್ ಸ್ಟಾರ್ʼ, ʼರಾಜ ರಾಣಿʼ,...
ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ ‘ನಂದಗೋಕುಲ’ ಎಂಬ ವಿನೂತನ ಧಾರಾವಾಹಿಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ‘ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆ’ಯನ್ನು ಹೇಳುವ, ಈ...
ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್ ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್ ಕನ್ನಡ ಮತ್ತೊಂದು ಸೀಸನ್ ಜತೆಗೆ ಆಗಮಿಸುತ್ತಿದೆ....
ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್...
ಉದಯ ಟಿವಿಯ ಧಾರಾವಾಹಿಗಳು ತನ್ನ ಉತ್ತಮ ಕಥೆಗಳಿಂದ ಕನ್ನಡಿಗರ ಮನೆ ಮಾತಾಗಿದೆ. ೩೦ ರ್ಷಗಳಿಂದ ಉದಯ ಟಿವಿ ಕನ್ನಡದ ವೀಕ್ಷಕರ ಮನರಂಜಿಸುತ್ತಿರುವ ವಾಹಿನಿ. ಉದಯ ಟಿವಿಯಲ್ಲಿ ಸಂಜೆ ೬:೩೦ಕ್ಕೆ ಪ್ರಸಾರವಾಗುತ್ತಿರುವ ಗಂಗೆ ಗೌರಿ ಧಾರಾವಾಹಿ ನೂರಕ್ಕೂ...
ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಮೈನಾ,...
ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಟಿಪಿಎಲ್ ಪಂದ್ಯ ಪ್ರಾರಂಭವಾಗಿತ್ತು. ಮಾರ್ಚ್ 3 ರಂದು ನಡೆದ ಅಂತಿಮ ಪಂದ್ಯಾವಳಿಯಲ್ಲಿ ದೀಕ್ಷಿತ್ ಶೆಟ್ಟಿ ನಾಯಕತ್ವದ ರಾಸು ವಾರಿಯರ್ಸ್...