ಧಾರವಾಡ: ಪುಸ್ತಕದ ಮುಖಪುಟದಲ್ಲಿ ರಾಷ್ಟ್ರೀಯ ಮತ್ತು ರಾಜ್ಯದ ಲಾಂಛನ ದುರಪಯೋಗ ವಿಚಾರ ಕುರಿತು ನನಗೆ ಯಾವುದು ನೋಟಿಸ್ ಬಂದಿಲ್ಲ ಎಂದು ಪಶ್ಚಿಮ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಹೊರಟ್ಟಿ...
ಮಂಗಳೂರು: ವಿವಿ ಕಾಲೇಜಿನಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ನಡೆದ ಗಲಾಟೆಗೆ ಸಂಬಧಿಸಿದ್ದಂತೆ ಇದೀಗ ಆರು ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಲೇಜು ಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ಮರ್ಕಜ್, ಅಬೂಬುಕ್ಕರ್...
ರಾಂಚಿ: ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯ ಕಿಚ್ಚು ದೇಶವ್ಯಾಪಿ ಹಬ್ಬುತ್ತಿದೆ. ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸುತ್ತಿವೆ. ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹತ್ತಕ್ಕೂ...
ಬಾಲಿವುಡ್ ನಟ ಸೋನು ಸೂದ್ ಸಿನಿಮಾಗಳಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಹಿರೋ ಅನ್ನೋದು ಈಗಾಗ್ಲೆ ಫ್ರೂವ್ ಆಗಿದೆ. ಕೊರೊನಾ ಸಮಯದಲ್ಲಿ ಸಾಕಷ್ಟು ಸಹಾಯ ಹಸ್ತ ನೀಡಿದ್ದು ಗೊತ್ತೆ ಇದೆ. ಇದೀಗ ಸೋನು ಸೂದ್ ಮತ್ತೊಮ್ಮೆ...
ಬೆಂಗಳೂರು: ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 4 ಸ್ಥಾನಗಳ ಪೈಕಿ ಮೂರು ಸ್ಥಾನ ಗೆದ್ದಿರುವ ಕಮಲ ಪಡೆ ಗೆಲುವಿನ ನಗೆ ಬೀರಿದೆ. ಗೆಲುವಿನ ಖುಷಿಯಲ್ಲಿರೋ ಸಿಎಂ ಬೊಮ್ಮಾಯಿ ಅವರಿಗೆ ಪ್ರಧಾನಿ...
ಬೆಂಗಳೂರು: ನನಗೆ ಜಾತ್ಯಾತೀತ ಶಕ್ತಿಗಳೆಲ್ಲಾ ಒಂದಾಗುತ್ತದೆ ಎನ್ನುವ ವಿಶ್ವಾಸವಿತ್ತು. ಜೆಡಿಎಸ್ ನವರು ನಮಗೆ ಬೆಂಬಲ ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದೆವು. ಅದೇ ರೀತಿ ನಾವು ಅವರಿಗೆ ಬೆಂಬಲ ಕೊಡಬಹುದು ಎನ್ನುವ ನಿರೀಕ್ಷೆಯಲ್ಲಿ ಅವರಿದ್ದರು. ಆದರೆ ಅದು ಆಗಲಿಲ್ಲ...
ನವದೆಹಲಿ: ನಿಯಮ ಉಲ್ಲಂಘನೆಯಾಗಿದೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಚೂನಾವಣಾ ಆಯೋಗ ಜೂ 10ರಂದು ಮಧ್ಯರಾತ್ರಿ ಹರ್ಯಾಣ ಹಾಗೂ ಮಹಾರಾಷ್ಟ್ರದ ರಾಜ್ಯಸಭೆ ಚುನಾವಣಾ ರಿಟರ್ನಿಂಗ್ ಅಧಿಕಾರಿಗಳಿಗೆ ಮತ ಎಣಿಕೆ ಮುಂದುವರೆಸುವಂತೆ ನಿರ್ದೇಶನ ನೀಡಿದೆ. ಇದೇ ವೇಳೆ...
ನವದೆಹಲಿ: ಪಂಜಾಬ್ ನ ಖ್ಯಾತ ಗಾಯಕ ಸಿಧು ಮೂಸವಾಲ ಹತ್ಯೆ ಪ್ರಕರಣದಲ್ಲಿ ಸತೀಂದರ್ ಜಿತ್ ಸಿಂಗ್ ಅಲಿಯಾಸ್ ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿಗೊಳಿಸಲಾಗಿದೆ. ಗೋಲ್ಡೀ ಬ್ರಾರ್ ಸಿಧು ಮೂಸೆವಾಲ ಹತ್ಯೆ ಪ್ರಕರಣದ...
ಮಂಗಳೂರು: ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಸೂಚನೆ ನೀಡಿದ್ದರು ಇಂದೂ ಕೂಡ ಧರಿಸಿಕೊಂಡು ಬಂದಿದ್ದು, ನಿಯಮ ಪಾಲಿಸದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲೆ ನೋಟಿಸ್ ನೀಡಿದ್ದಾರೆ. ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಹಿನ್ನೆಲೆಯಲ್ಲಿ ಕಾಲೇಜಿನ...
ಕುವೈತ್: ಭಾರತದ ಆಡಳಿತ ಪಕ್ಷದ ನಾಯಕರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಇರಾನ್ ವಿದೇಶಾಂಗ ಸಚಿವಾಲಯ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ ಕುವೈತ್ ಸೂಪರ್ ಮಾರ್ಕೆಟ್...