ಸತೀಶ್ ನೀನಾಸಂ ಮತ್ತು ಅದಿತಿ ಪ್ರಭುದೇವ ನಟನೆಯ ಬ್ರಹ್ಮಚಾರಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಸಿನಿಮಾದಲ್ಲಿರುವ ಅವನ ಕೈನಲ್ಲಿ ಏನು ಆಗಲ್ಲ ಎನ್ನುವ ಡೈಲಾಗ್ನ್ನು ಜನ ಎಂಜಾಯ್ ಮಾಡುತ್ತಿದ್ದಾರೆ. ...
ಗಣೇಶ್ ನಟನೆಯ ‘ಗೀತಾ’ ಸಿನಿಮಾದ ಟೀಸರ್ ಸೋಮವಾರ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸಿನಿಮಾದಲ್ಲಿ ಗಣೇಶ್ ಅಪ್ಪಟ ಕನ್ನಡ ಹೋರಾಟಗಾರರಾಗಿ ಕಾಣಿಸಿಕೊಳ್ಳುತ್ತಿದ್ದು, ಇದರಲ್ಲಿ ಗೋಕಾಕ್ ವರದಿಗಾಗಿ ನಡೆದ ಚಳುವಳಿಯನ್ನು ಬಳಸಿಕೊಳ್ಳಲಾಗಿದೆಯಂತೆ. ಕನ್ನಡ...
ಕಾಮಿಡಿ, ಆ್ಯಕ್ಷನ್, ರೊಮ್ಯಾನ್ಸ್ ಎಲ್ಲ ಪಾತ್ರಗಳಲ್ಲಿಯೂ ಮಿಂದಿದ್ದೆರುವ ಗಣೇಶ್ ಈಗ ದೆವ್ವಕ್ಕೆ ಗಿಮಿಕ್ ಮಾಡುತ್ತಿದ್ದಾರೆ. ಹೌದು ನಾಗಣ್ಣ ನಿರ್ದೇಶನದ ಗಿಮಿಕ್ ಚಿತ್ರದಲ್ಲಿ ಗಣೇಶ್ ನಟಿಸಿದ್ದು, ಅದರ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ನಲ್ಲಿ ಗಣೇಶ್ ಅವರ...
ಹರಿಪ್ರಿಯಾ ಮತ್ತು ಸುಮಲತಾ ಅಂಬರೀಷ್ ನಟನೆಯ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಶಂಕರ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಹರಿಪ್ರಿಯಾ ಐಪಿಎಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ....