Cinema News

ಚಿಯಾನ್ ವಿಕ್ರಮ್ ಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Published

on

ದಕ್ಷಿಣ ಭಾರತದ ಖ್ಯಾತ ನಟ ಚಿಯಾನ್ ವಿಕ್ರಮ್ ಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ 56 ವರ್ಷದ ನಟ ವಿಕ್ರಮ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ವಿಕ್ರಂ ಆರೋಗ್ಯದ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ಸದಾ ಫಿಟ್ ಆಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದ ವಿಕ್ರಂಗೆ ಹೃದಯಾಘಾತವಾಗಿರೋ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಆದಷ್ಟು ಬೇಗ ವಿಕ್ರಂ ಗುಣಮುಖರಾಗಿ ಮನೆಗೆ ಮರಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Spread the love

Copyright © 2019 PopcornKannada.com