Connect with us

News

ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ . .

Published

on

ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ, ಪ್ರಸ್ತುತ ಅರ್ಜುನ್ ಜನ್ಯ ಅವರ ನಿರ್ದೇಶನದ, ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಬಹುಕೋಟಿ ವೆಚ್ಚದ “45” ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿ ಅವರ ಪುತ್ರಿ ತೇಜಸ್ವಿನಿ ಅವರ ವಿವಾಹ ಕಾರ್ತಿಕ್ ರೆಡ್ಡಿ ಅವರೊಂದಿಗೆ ನೆರವೇರಿದೆ.

ಇತ್ತೀಚಿಗೆ ಬೆಂಗಳೂರು ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ ಆರತಕ್ಷತೆ ಸಮಾರಂಭಕ್ಕೆ ಸುಧಾಮೂರ್ತಿ, ರಮೇಶ್ ಅರವಿಂದ್, ಯೋಗರಾಜ್ ಭಟ್, ಧ್ರುವ ಸರ್ಜಾ, ಅರ್ಜುನ್ ಜನ್ಯ, ದಿಗಂತ್, ಗುರುಕಿರಣ್, ಎ.ಪಿ.ಅರ್ಜುನ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು, ರಾಜಕೀಯ ಮುಖಂಡರು ಹಾಗೂ ಉದ್ಯಮಿಗಳು ಆಗಮಿಸಿ ವಧುವರರಿಗೆ ಶುಭ ಕೋರಿದರು.

Spread the love

Continue Reading
Click to comment

Leave a Reply

Your email address will not be published. Required fields are marked *