Cinema News
ಪವನ್ ಒಡೆಯರ್ ನಿರ್ದೇಶನದಲ್ಲಿ ಇಶಾನ್- ಆಶಿಕಾ ಜೋಡಿ.

ರೋಗ್ ಸಿನಿಮಾ ಖ್ಯಾತಿಯ ಇಶಾನ್ ನಾಯಕರಾಗಿರುವ ಹೊಸ ಸಿನಿಮಾವನ್ನು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದ್ದು, ಆಶಿಕಾ ರಂಗನಾಥ್ ಇಶಾನ್ ಜತೆ ಡ್ಯುಯೆಟ್ ಹಾಡಲಿದ್ದಾರೆ.
ಸಿ ಆರ್ ಮನೋಹರ್ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ಧಾರೆ. ಈಗಾಗಲೇ ಇಶಾನ್ ಸಿನಿಮಾಗಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಪವನ್ ಒಡೆಯರ್ ಸಹ ಇಶಾನ್ ಅವರ ಲುಕ್‌ಗೆ ತಕ್ಕಂತಹ ಕಥೆಯನ್ನು ಬರೆದಿದ್ದಾರಂತೆ.

Continue Reading